ನ್ಯಾಯಾಂಗ ಸೇವಾ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ- ಅರ್ಜಿ ಆಹ್ವಾನ

November 5, 2019
6:36 PM

ಮಂಗಳೂರು:- ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ವರ್ಗಗಳ ಅಭ್ಯರ್ಥಿಗಳಿಗೆ 2019-20ನೇ ಸಾಲಿನಲ್ಲಿ ನ್ಯಾಯಾಂಗ ಸೇವಾ ತರಬೇತಿಗೆ ಸಂಬಂಧಿಸಿದಂತೆ ಸಿವಿಲ್/ಸೆಷನ್ಸ್/ಡಿಸ್ಟಿಕ್ಟ್ ಜಡ್ಜ್, ಪಬ್ಲಿಕ್ ಪ್ರಾಸಿಕ್ಯೂಟರ್ ಮೊದಲಾದ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡುವ ಬಗ್ಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನ ನವೆಂಬರ್ 15ರಂದು ಸಂಜೆ 5.30 ಗಂಟೆ.
ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ www.sw.kar.nic.in ನ್ನು ಸಂಪರ್ಕಿಸಬೇಕು ಎಂದು ಉಪನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ ದ.ಕ ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಾಜ್ಯದಲ್ಲಿ ಸಿಡಿಲು ಮಿಂಚಿನ ಆರ್ಭಟ – 14 ವರ್ಷಗಳಲ್ಲಿ 1,026 ಸಾವು | ‘ದಾಮಿನಿ’ ಆ್ಯಪ್ ಬಳಸಿ ಮುನ್ನೆಚ್ಚರಿಕೆ ತೆಗೆದುಕೊಳ್ಳಿ
April 19, 2026
11:26 PM
by: ದ ರೂರಲ್ ಮಿರರ್.ಕಾಂ
ವಳಲಂಬೆಯಲ್ಲಿ ಎ.19 ರಂದು ‘ಸಂಗೀತ ಸಂಭ್ರಮ’
April 15, 2026
10:40 PM
by: ದ ರೂರಲ್ ಮಿರರ್.ಕಾಂ
ಜನನ-ಮರಣ ನೋಂದಣಿ 21 ದಿನಗಳೊಳಗೆ ಕಡ್ಡಾಯ ನೋಂದಣಿ – ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ
April 11, 2026
7:09 AM
by: ಮಿರರ್‌ ಡೆಸ್ಕ್
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ – ಅರ್ಜಿ ಆಹ್ವಾನ
April 3, 2026
3:55 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror