ಪಂಜ ದೇವಸ್ಥಾನಕ್ಕೆ ಗ್ರೈಂಡರ್ ಕೊಡುಗೆ

September 18, 2019
4:20 PM

ಪಂಜ: ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಶ್ರೀಸಂಪುಟ ನರಸಿಂಹ ಸ್ವಾಮಿ  ಮಠ, ಸುಬ್ರಹ್ಮಣ್ಯದಿಂದ ಗ್ರೈಂಡರ್ ಕೊಡುಗೆ ನೀಡಲಾಯಿತು.

ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಗಳ ಮಾರ್ಗದರ್ಶನದಲ್ಲಿ ಆಡಳಿತಾಧಿಕಾರಿ  ಸುದರ್ಶನ ಜೋಯಿಸ್ ಅವರ ನೇತೃತ್ವದಲ್ಲಿ ಬುಧವಾರ  ಗ್ರೈಂಡರ್ ನೀಡಲಾಯಿತು. ನಂತರ ಶ್ರೀ ದೇವರಿಗೆ ಪೂಜೆ ನಡೆಸಿ, ಪ್ರಸಾದ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತಾಧಿಕಾರಿ ಡಾ|ದೇವಿಪ್ರಸಾದ್ ಕಾನತ್ತೂರು, ದೇವಸ್ಥಾನ ನಾಗರಾಜ್ ಹೆಗ್ಗಡೆ ಹಾಗೂ ರಾಮಚಂದ್ರ ಭಟ್ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?
October 4, 2026
6:58 AM
by: ಪ್ರಬಂಧ ಅಂಬುತೀರ್ಥ
ಕಸೂತಿ ಕಲಿತು ಸ್ವಾವಲಂಬನೆಯತ್ತ ಗ್ರಾಮೀಣ ಮಹಿಳೆಯರು
October 4, 2026
6:47 AM
by: ದ ರೂರಲ್ ಮಿರರ್.ಕಾಂ
ಕರ್ನಾಟಕದಲ್ಲಿ ಬರದ ಹೊಡೆತ – ಬೆಳೆ ನಷ್ಟ ₹60 ಸಾವಿರ ಕೋಟಿವರೆಗೆ ಸಾಧ್ಯತೆ
October 4, 2026
6:37 AM
by: ದ ರೂರಲ್ ಮಿರರ್.ಕಾಂ
ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿದ ಮಾತ್ರಕ್ಕೆ ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್
October 4, 2026
6:31 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror