ಪಂಜ ದೇವಸ್ಥಾನದಲ್ಲಿ ಒಡಿಯೂರು ಗ್ರಾಮ ವಿಕಾಸ ಯೋಜನೆ ಸದಸ್ಯರಿಂದ ಸ್ವಚ್ಛತಾ ಕಾರ್ಯಕ್ರಮ

September 1, 2019
4:30 PM

ಪಂಜ :ಒಡಿಯೂರು ಗ್ರಾಮ ವಿಕಾಸ ಯೋಜನೆಯ ಪಂಜ ವಲಯದ ಸದಸ್ಯರಿಂದ ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಗಣೇಶ ಚತುರ್ಥಿಯ ಪ್ರಯುಕ್ತ ಸ್ವಚ್ಛತಾ ಕಾರ್ಯಕ್ರಮ ಭಾನುವಾರ  ನಡೆಯಿತು.

Advertisement
Advertisement

ಕೂತ್ಕುಂಜ ಸಮಿತಿಯ ಅಧ್ಯಕ್ಷರು, ಸಂಯೋಜಕಿ, ಸೇವಾ ದೀಕ್ಷಿತರು ಹಾಗೂ ಸದಸ್ಯರು ಭಾಗವಹಿಸಿದ್ದರು. ದೇಗುಲದ ಆಡಳಿತಾಧಿಕಾರಿ ಡಾ. ದೇವಿ ಪ್ರಸಾದ್ ಕಾನತ್ತೂರು ಅವರು  ಸ್ವಾಗತಿಸಿ ವಂದಿಸಿದರು.

Advertisement
Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ನಿಮಗಿದು ಗೊತ್ತೇ? : ಆರೋಗ್ಯಕ್ಕಾಗಿ ಭೂ ವಿದ್ಯುತ್ ಆಯಸ್ಕಾಂತದ ಮಹತ್ವ… : ಅರ್ಥಿಂಗ್/ಗ್ರೌಂಡಿಂಗ್ ಹಾಗೂ ಆರೋಗ್ಯ!
April 29, 2024
3:30 PM
by: The Rural Mirror ಸುದ್ದಿಜಾಲ
ಎರಡನೇ ಹಂತದ ಮತದಾನಕ್ಕೆ ರಾಜ್ಯದಲ್ಲಿ ಭರ್ಜರಿ ತಯಾರಿ : ಭಾರತ ವಿಶ್ವದ ಟಾಪ್ 3 ಸ್ಥಾನಕ್ಕೇರಿಸುವ ಶಕ್ತಿ ನಿಮ್ಮ ಮತಕ್ಕಿದೆ : ಮೋದಿ
April 29, 2024
2:51 PM
by: The Rural Mirror ಸುದ್ದಿಜಾಲ
ರೈತರ ಪಾಲಿಗೆ ನೆರವಾದ ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆ : 17ನೇ ಕಂತಿನ ಹಣ ರೈತರ ಖಾತೆಗೆ ಯಾವಗ ಬರುತ್ತೆ..?
April 29, 2024
2:40 PM
by: The Rural Mirror ಸುದ್ದಿಜಾಲ
ಇವರು ಎಲ್ಲಾ ಕುಂದುಕೊರತೆಗಳ ನಡುವೆಯೂ ಮತದಾನ ಮಾಡ್ತಾರೆ…! | ಅವರು ಎಲ್ಲಾ ಸೌಕರ್ಯ ಇದ್ದರೂ ಮತದಾನ ಮಾಡಲಾರರು..!
April 29, 2024
1:59 PM
by: ಪ್ರಬಂಧ ಅಂಬುತೀರ್ಥ

You cannot copy content of this page - Copyright -The Rural Mirror