ಪಂಜ : ವಸಂತ ವೇದ ಶಿಬಿರ ಸಮಾರೋಪ

May 22, 2019
8:38 PM

ಪಂಜ : ಪಂಜ ಹವ್ಯಕ ವಲಯದ ವತಿಯಿಂದ ನಡೆಯುತ್ತಿದ್ದ  18 ನೇ ವರ್ಷದ ವಸಂತ ವೇದ ಶಿಬಿರ ಸಮಾರೋಪ ಸಮಾರಂಭ ನಡೆಯಿತು.

ಶಿಬಿರವು 40 ದಿನಗಳ ಕಾಲ ನಡೆದಿದ್ದು 18 ಮಂದಿ ಮಕ್ಕಳು ವೇದಾಧ್ಯಯನದಲ್ಲಿ ಪಾಲ್ಗೊಂಡಿದ್ದರು. ಶಿಬಿರ ಗುರುಗಳಾದ ವೇದಮೂರ್ತಿ ರಾಮಚಂದ್ರ ಭಟ್, ವೇದಮೂರ್ತಿ ನಾಗರಾಜ್ ಪರಮೇಶ್ವರ ಹೆಗ್ಗಡೆ ಇವರ ಮಾರ್ಗದರ್ಶನದಲ್ಲಿ  ನಡೆಯಿತು.
ವೇದ ಶಿಬಿರವನ್ನು ಕಳೆದ ತಿಂಗಳು ಪಂಜ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ  ಡಾ.ಗೋಪಾಲಕೃಷ್ಣ ಭಟ್ ಉದ್ಘಾಟಿಸಿದ್ದರು.

ಸಮಾರೋಪ ಸಮಾರಂಭದಲ್ಲಿ ಪಂಜ ವಲಯದ ಅಧ್ಯಕ್ಷರು ಶ್ರೀ ಕೃಷ್ಣ ಭಟ್ ಪಟೋಳಿ, ಕಾರ್ಯದರ್ಶಿ ಪ್ರಸನ್ನ ಭಟ್ ಎಣ್ಮೂರು, ಡಾ.ಅನಂತ ಕೆದಿಲ, ಶ್ರೀಶ ಕುಮಾರ್  ಮತ್ತು ಪೋಷಕರು, ವಲಯದ ಬಂಧುಗಳಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ
August 3, 2026
8:43 PM
by: ದ ರೂರಲ್ ಮಿರರ್.ಕಾಂ
ಆಹಾರ-ನಿದ್ರೆ ಪರಸ್ಪರ ಪೂರಕ; ಉತ್ತಮ ನಿದ್ರೆಗೆ ಹಸಿವು ಅಗತ್ಯ: ರಾಘವೇಶ್ವರ ಶ್ರೀ
August 2, 2026
9:50 PM
by: ದ ರೂರಲ್ ಮಿರರ್.ಕಾಂ
ಮೊಬೈಲ್ ನೋಡುತ್ತಾ ಊಟ ಮಾಡಬೇಡಿ, ಶಿಸ್ತಿನ ಜೀವನವೇ ಆರೋಗ್ಯದ ರಹಸ್ಯ – ರಾಘವೇಶ್ವರ ಶ್ರೀ
August 1, 2026
7:39 PM
by: ದ ರೂರಲ್ ಮಿರರ್.ಕಾಂ
ಸಮಯ ತಪ್ಪಿ ತಿಂದ ಆಹಾರವೇ ವಿಷವಾಗಬಹುದು – ರಾಘವೇಶ್ವರ ಶ್ರೀ
July 31, 2026
9:21 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror