ಪಂಜ: ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರಿಗೆ ನವರಾತ್ರಿ ಪ್ರಾರಂಭದ ದಿನ ದೊಡ್ಡ ಪ್ರಭಾವಳಿಯನ್ನು ಪಂಜ ಬೀಡು ಚಂದ್ರಶೇಖರ ಭಟ್ ಹಾಗೂ ಮನೆಯವರು ಸಮರ್ಪಣೆ ಮಾಡಿದರು. ಈ ಸಂದರ್ಭ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯ ರಜಿತ್ ಭಟ್ ಹಾಗೂ ದೇಗುಲದ ಆಡಳಿತಾಧಿಕಾರಿ ಡಾ. ದೇವಿಪ್ರಸಾದ್ ಕಾನತ್ತೂರು ಹಾಗೂ ಅರ್ಚಕರಾದ ರಾಮಚಂದ್ರ ಭಟ್, ನಾಗರಾಜ್ ಭಟ್ ಉಪಸ್ಥಿತರಿದ್ದರು.
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel