ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನ : ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಗುಡಿಗೆ ಸಮರ್ಪಣೆ

September 30, 2019
2:43 PM

ಪಂಜ: ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರಿಗೆ ನವರಾತ್ರಿ ಪ್ರಾರಂಭದ ದಿನ ದೊಡ್ಡ ಪ್ರಭಾವಳಿಯನ್ನು ಪಂಜ ಬೀಡು ಚಂದ್ರಶೇಖರ ಭಟ್ ಹಾಗೂ ಮನೆಯವರು ಸಮರ್ಪಣೆ ಮಾಡಿದರು. ಈ ಸಂದರ್ಭ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯ ರಜಿತ್ ಭಟ್ ಹಾಗೂ  ದೇಗುಲದ ಆಡಳಿತಾಧಿಕಾರಿ ಡಾ. ದೇವಿಪ್ರಸಾದ್ ಕಾನತ್ತೂರು ಹಾಗೂ ಅರ್ಚಕರಾದ ರಾಮಚಂದ್ರ ಭಟ್, ನಾಗರಾಜ್ ಭಟ್ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಶ್ರೀಕೃಷ್ಣನನ್ನು ದೇವನಾಗಿ ಮಾತ್ರವಲ್ಲ, ಗುರುವಿನ ರೂಪದಲ್ಲೂ ಕಾಣುವ ದೃಷ್ಟಿ
September 4, 2026
3:11 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 04-09-2026 | ಮುಂಗಾರು ದುರ್ಬಲ… ಆದರೂ ಕರ್ನಾಟಕದಲ್ಲಿ ಗುಡುಗು ಮಳೆ ಮುಂದುವರಿಯುವ ಸಾಧ್ಯತೆ!
September 4, 2026
3:00 PM
by: ದ ರೂರಲ್ ಮಿರರ್.ಕಾಂ
ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ
September 4, 2026
7:21 AM
by: ದ ರೂರಲ್ ಮಿರರ್.ಕಾಂ
ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ
September 4, 2026
7:04 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror