ಪಂಜ: ಪಂಚಶ್ರೀ ಪಂಜ ಸ್ಪೋರ್ಟ್ಸ್ ಕ್ಲಬ್ ಇದರ ಯೋಜನೆಯಾದ “ಜೀವ ರಕ್ಷಕ ಆಂಬುಲೆನ್ಸ್” ಸೇವೆಯು ಪಂಜದಲ್ಲಿ ಪ್ರಾರಂಭಗೊಂಡಿದೆ. ಮಂಗಳವಾರ ಬೆಳಗ್ಗೆ ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವರ ಸನ್ನಿಧಿಯಲ್ಲಿ ಪ್ರಾರ್ಥನೆಯೊಂದಿಗೆ ವಾಹನ ಪೂಜೆ ನೆರವೇರಿಸಿ ಚಾಲನೆ ನೀಡಲಾಯಿತು.
Advertisement
ಈ ಸಂದರ್ಭದಲ್ಲಿ ಈ ಮಹತ್ವದ ಯೋಜನೆಗೆ ಸ್ಪೂರ್ತಿ ತುಂಬಿದ ದಾನಿಗಳಾದ ಶ್ರೇಯಾಂಸ್ ಕುಮಾರ್ ಶೆಟ್ಟಿಮೂಲೆ, ಮನು ಪಂಜ, ದಿಲೀಪ್ ಬಾಬ್ಲುಬೆಟ್ಟು, ಪಂಜ ಪಂಚಲಿಂಗೇಶ್ವರ ದೇವಾಲಯದ ಆಡಳಿತಾಧಿಕಾರಿಯಾದ ಡಾ|ದೇವಿಪ್ರಸಾದ್ ಕಾನತ್ತೂರ್, ಧನಸಹಾಯ ನೀಡಿದ ದಾನಿಗಳು , ಪಂಚಶ್ರೀ ಪಂಜ ಸ್ಪೋರ್ಟ್ಸ್ ಕ್ಲಬ್’ನ ಸರ್ವ ಸದಸ್ಯರು ಹಾಜರಿದ್ದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement