ಪಂಜ‌ ದೇಗುಲಕ್ಕೆ ಆಗಮಿಸಿದ ಭಜನಾ‌ ಮೆರವಣಿಗೆ

December 15, 2019
2:24 PM

ಪಂಜ: ಶ್ರೀಕ್ಷೇತ್ರ ಧರ್ಮಸ್ಥಳ ಹಾಗೂ ಭಜನಾ ಪರಿಷತ್ ಮತ್ತು ಜನಜಾಗೃತಿ ವೇದಿಕೆ ಹಾಗೂ ತಾಲೂಕಿನ ಸಮಸ್ತ ಭಜನಾ ಮಂಡಳಿಗಳ ಭಜನಾ ಮೆರವಣಿಗೆ ಭಾನುವಾರ ಪಂಜ ಶಾರದಾಂಬಾ ಭಜನಾ ಮಂದಿರದಿಂದ ಸೀಮಾ ದೇಗುಲವಾದ ಪಂಜ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಆಗಮಿಸಿತು. ಈ ಸಂದರ್ಭ ದೇಗುಲದ‌ ಆಡಳಿತಾಧಿಕಾರಿ ಡಾ.ದೇವಿಪ್ರಸಾದ್ ಕಾನತ್ತೂರು ಸ್ವಾಗತಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!
April 3, 2026
11:59 AM
by: ದ ರೂರಲ್ ಮಿರರ್.ಕಾಂ
ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!
April 3, 2026
8:00 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 02-04-2026 | ಕರಾವಳಿಯಲ್ಲಿ ಮಳೆ ಅನಿಶ್ಚಿತತೆ, ಒಳನಾಡಿನಲ್ಲಿ ಬಿಸಿಲು
April 2, 2026
1:52 PM
by: ಸಾಯಿಶೇಖರ್ ಕರಿಕಳ
ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ
April 2, 2026
6:56 AM
by: ಅರುಣ್‌ ಕುಮಾರ್ ಕಾಂಚೋಡು

You cannot copy content of this page - Copyright -The Rural Mirror