ಸುಳ್ಯ: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಡಿ. 22 ರಂದು ಮಡಪ್ಪಾಡಿ ಗ್ರಾಮದಲ್ಲಿ ನಡೆಯಲಿದ್ದ ಪತ್ರಕರ್ತರ ಗ್ರಾಮವಾಸ್ತವ್ಯ ಕಾರ್ಯಕ್ರಮದಲ್ಲಿ ಜ. 18 ಕ್ಕೆ ಮುಂದೂಡಲಾಗಿದೆ. ಜಿಲ್ಲೆಯಲ್ಲಿ ನಡೆದ ಅಹಿತಕರ ಘಟನೆಗಳ ಹಿನ್ನಲೆಯಲ್ಲಿ ಅಧಿಕಾರಿಗಳು ಹಾಗೂ ಪತ್ರಕರ್ತರು ಮಂಗಳೂರಿನಲ್ಲಿ ಇರಬೇಕಾದ ಕಾರಣದಿಂದ ಗ್ರಾಮವಾಸ್ತವ್ಯವನ್ನು ಜ. 18 ಕ್ಕೆ ಮುಂದೂಡಲಾಗಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement


