ಸುಳ್ಯ: ಸುಳ್ಯ ತಾಲೂಕಿನ ಆಲೆಟ್ಟಿ ದ.ಕ.ಜಿ.ಪ ಹಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಪದ್ಮಾ.ಡಿ ಅವರು ರಾಜ್ಯಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಸ್ವೀಕರಿಸಿದ್ದಾರೆ. ಸೆ.5 ರಂದು ಬೆಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ ಶಿಕ್ಷಕರ ದಿನಾಚರಣೆಯಲ್ಲಿ ಅವರು ಪ್ರಶಸ್ತಿ ಸ್ವೀಕರಿಸಿದರು.
ಕರ್ತವ್ಯ ನಿರ್ವಹಿಸಿದ ಶಾಲೆಗಳಲ್ಲಿ ಸಾರ್ವಜನಿಕ ಸಹಭಾಗಿತ್ವದೊಂದಿಗೆ ಗುಣಾತ್ಮಕ ಶಿಕ್ಷಣಕ್ಕೆ ಒತ್ತು ನೀಡಿದ ಮತ್ತು ಶಾಲೆಯ ಭೌತಿಕ ಸೌಕರ್ಯವನ್ನು ಹೆಚ್ಚಿಸಲು ನಡೆಸಿದ ಸೇವೆಯನ್ನು ಪರಿಗಣಿಸಿ ಅವರನ್ನು ಈ ವರ್ಷದ ಪ್ರಾಥಮಿಕ ಶಾಲಾ ವಿಭಾಗದಲ್ಲಿ ರಾಜ್ಯಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆ ಮಾಡಲಾಗಿತ್ತು.
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel