ಪದ್ಮಾ.ಡಿ ರಾಜ್ಯಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಸ್ವೀಕಾರ

September 6, 2019
9:30 AM

ಸುಳ್ಯ: ಸುಳ್ಯ ತಾಲೂಕಿನ ಆಲೆಟ್ಟಿ ದ.ಕ.ಜಿ.ಪ ಹಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಪದ್ಮಾ.ಡಿ ಅವರು ರಾಜ್ಯಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಸ್ವೀಕರಿಸಿದ್ದಾರೆ‌. ಸೆ.5 ರಂದು ಬೆಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ ಶಿಕ್ಷಕರ ದಿನಾಚರಣೆಯಲ್ಲಿ ಅವರು ಪ್ರಶಸ್ತಿ ಸ್ವೀಕರಿಸಿದರು.

ಕರ್ತವ್ಯ ನಿರ್ವಹಿಸಿದ ಶಾಲೆಗಳಲ್ಲಿ ಸಾರ್ವಜನಿಕ ಸಹಭಾಗಿತ್ವದೊಂದಿಗೆ ಗುಣಾತ್ಮಕ ಶಿಕ್ಷಣಕ್ಕೆ ಒತ್ತು ನೀಡಿದ ಮತ್ತು ಶಾಲೆಯ ಭೌತಿಕ ಸೌಕರ್ಯವನ್ನು ಹೆಚ್ಚಿಸಲು ನಡೆಸಿದ ಸೇವೆಯನ್ನು ಪರಿಗಣಿಸಿ ಅವರನ್ನು ಈ ವರ್ಷದ ಪ್ರಾಥಮಿಕ ಶಾಲಾ ವಿಭಾಗದಲ್ಲಿ ರಾಜ್ಯಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆ ಮಾಡಲಾಗಿತ್ತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!
August 15, 2026
7:42 AM
by: ದ ರೂರಲ್ ಮಿರರ್.ಕಾಂ
ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!
August 15, 2026
7:18 AM
by: ದ ರೂರಲ್ ಮಿರರ್.ಕಾಂ
ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?
August 14, 2026
7:14 AM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ
August 13, 2026
2:01 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror