ಪರಿಸರ ಸ್ನೇಹಿ ಗಣಪನ ತಯಾರಿಸಲು ಮನವಿ

August 30, 2019
8:00 PM

ಸುಳ್ಯ: ಪರಿಸರ ಸ್ನೇಹಿ ಗೌರಿ ಗಣೇಶ ಹಬ್ಬ ಆಚರಣೆ ಮಾಡುವ ಸಂಬಂಧ ಪ್ಲಾಸ್ಟರ್ ಆಫ್ ಪ್ಯಾರೀಸ್ ಹಾಗೂ ವಿಷಕಾರಿ ರಸಾಯನಿಕ ಬಣ್ಣ ಬಳಸಿ ತಯಾರಿಸಿರುವ ಗೌರಿ ಗಣೇಶ ಮೂರ್ತಿಗಳ ಬಳಕೆಯನ್ನು ನಿಲ್ಲಿಸುವಲ್ಲಿ ಸಾರ್ವಜನಿಕರಲ್ಲಿ ಮನವಿ ಮಾಡಲಾಗಿದೆ.

Advertisement

ವಿಷಕಾರಿ ರಸಾಯನಿಕ ಲೇಪಿತ ಪ್ಲಾಸ್ಟರ್ ಆಫ್ ಪ್ಯಾರೀಸ್‍ನಿಂದ ತಯಾರಿಸಲ್ಪಟ್ಟ ಗಣೇಶನ ಮೂರ್ತಿ  ಬಳಕೆ ಮಾಡಬಾರದೆಂದು ಹಾಗೂ ಮಣ್ಣಿನಿಂದ ಮಾಡಲಾಗಿರುವ ಗಣೇಶ ವಿಗ್ರಹವನ್ನು ಸ್ಥಾಪಿಸಲು ಸೂಚಿಸಲಾಗಿದೆ. ಎಲೆ, ಹೂವುಗಳಿಂದ ಮಾಡಿದ ನೈಸರ್ಗಿಕ ಬಣ್ಣ ಹಚ್ಚಿದ ಗೌರಿ ಗಣಪನನ್ನೇ ಪೂಜಿಸಬೇಕು. ಸಾಮೂಹಿಕವಾಗಿ ನಡೆಸುವ ಗಣೇಶನ ಚಪ್ಪರಕ್ಕೆ ಪರಿಸರ ಸ್ನೇಹಿ ವಸ್ತುಗಳನ್ನೇ ಬಳಸಲು, ಎಲ್ಲೂ ಪ್ಲಾಸ್ಟಿಕ್ ವಸ್ತುಗಳ ಬಳಕೆ ಮಾಡುವುದು  ನಿಲ್ಲಿಸಬೇಕು. ಬಾವಿ, ಕೆರೆ, ಹೊಳೆಗಳಲ್ಲಿ ಗಣಪತಿ ವಿಸರ್ಜನೆ ಮಾಡಬಾರದೆಂದು, ಹಾಗೆ ಮಾಡಿದ್ದಲ್ಲಿ, ಅಂತರ್ಜಲ, ಕುಡಿಯುವ ನೀರಿನ ಸೆಲೆ-ಎಲ್ಲವೂ ಮಲಿನಗೊಳ್ಳುತ್ತದೆಂದು ಎಂದು ಸೂಚನೆ ನೀಡಲಾಗಿದೆ.

 

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಾಜ್ಯದಲ್ಲಿ ಸಿಡಿಲು ಮಿಂಚಿನ ಆರ್ಭಟ – 14 ವರ್ಷಗಳಲ್ಲಿ 1,026 ಸಾವು | ‘ದಾಮಿನಿ’ ಆ್ಯಪ್ ಬಳಸಿ ಮುನ್ನೆಚ್ಚರಿಕೆ ತೆಗೆದುಕೊಳ್ಳಿ
April 19, 2026
11:26 PM
by: ದ ರೂರಲ್ ಮಿರರ್.ಕಾಂ
ವಳಲಂಬೆಯಲ್ಲಿ ಎ.19 ರಂದು ‘ಸಂಗೀತ ಸಂಭ್ರಮ’
April 15, 2026
10:40 PM
by: ದ ರೂರಲ್ ಮಿರರ್.ಕಾಂ
ಜನನ-ಮರಣ ನೋಂದಣಿ 21 ದಿನಗಳೊಳಗೆ ಕಡ್ಡಾಯ ನೋಂದಣಿ – ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ
April 11, 2026
7:09 AM
by: ಮಿರರ್‌ ಡೆಸ್ಕ್
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ – ಅರ್ಜಿ ಆಹ್ವಾನ
April 3, 2026
3:55 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror