ಬೆಂಗಳೂರು: ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಕರ್ನಾಟಕ ವಿದ್ಯುತ್ ನಿಗಮದ ನೌಕರರ ಹಾಗೂ ನಿವೃತ್ತ ನೌಕರರು ನೀಡಿದ ಒಂದು ದಿನದ ವೇತನ ಸುಮಾರು 2 ಕೋಟಿ ರೂ.ಗಳ ಮೊತ್ತದ ಚೆಕ್ಕನ್ನು ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಅವರಿಗೆ ಇಂದು ಶಕ್ತಿ ಭವನದಲ್ಲಿ ಹಸ್ತಾಂತರಿಸಲಾಯಿತು.
Advertisement
ಕರ್ನಾಟಕ ವಿದ್ಯುತ್ ನಿಗಮದ ವ್ಯವಸ್ಥಾಪಕ ನಿರ್ದೇಶಕ ವಿ. ಪೊನ್ನುರಾಜ್, ಹಣಕಾಸು ನಿರ್ದೇಶಕ ಆರ್. ನಾಗರಾಜ, ದೊರೆ ಭಾಗೇಶ್ವರ ನಾಯಕ ಉಪಸ್ಥಿತರಿದ್ದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement