ಪುತ್ತೂರು : ಇಲ್ಲಿನ ಪರ್ಲಡ್ಕ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೋಮುಸೌಹಾರ್ದತಾ ಸಪ್ತಾಹ ಕಾರ್ಯಕ್ರಮ ನಡೆಯಿತು.
Advertisement
ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮೂಡಬಿದಿರೆ ಆಳ್ವಾಸ್ ಕಾಲೇಜಿನ ಸಮಾಜ ಕಾರ್ಯ ವಿಭಾಗದ ಸಹಾಯಕ ಪ್ರಾದ್ಯಾಪಕಿ, ಆಲಂಗಾರು ವಿ ಹೆಲ್ಪ್ ಟ್ರಸ್ಟ್ ನ ಅಧ್ಯಕ್ಷೆಯೂ ಆಗಿರುವ ಪ್ರೊ. ಮಧುಮಾಲ ಅವರು ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡು ಮಾತನಾಡಿ, ಕೋಮು ಸೌಹಾರ್ದತೆ ಕಾಪಾಡುವಲ್ಲಿ ವಿದ್ಯಾರ್ಥಿಗಳು, ಪೋಷಕರು ಹಾಗೂ ಶಿಕ್ಷಕರ ಪಾತ್ರದ ಕುರಿತಾಗಿ ವಿವರಿಸಿದರು.
ಈ ಸಂದರ್ಭ ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷರು, ಸದಸ್ಯರು, ಪೋಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement