ಪರ್ವತಮುಖಿ ಅಂಗನವಾಡಿ ಕೇಂದ್ರಕ್ಕೆ ಉಚಿತ ಕೊಡೆ, ಬ್ಯಾಗು ವಿತರಣೆ

July 11, 2019
9:30 AM

ಸುಬ್ರಹ್ಮಣ್ಯ: ವ್ಯಾಪಾರ ವಹಿವಾಟಿನ ಜತೆಗೆ ಸಹಾಯ ಮಾಡುವ ಗುಣ ಹೊಂದಿರಬೇಕು. ಸಮಾಜದ ಹಲವು ಸಂಘ ಸಂಸ್ಥೆಗಳು ಸಮಾಜದಲ್ಲಿನ ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವಾಗುತ್ತಿರವುದು ಶ್ಲಾಘನೀಯ. ಪರಸ್ಪರ ಸಹಾಯ ಮಾಡುವ ಮನೋಭಾವನೆ ಎಲ್ಲರಲ್ಲೂ ಬೆಳೆಯಬೇಕು ಎಂದು ಸುಬ್ರಹ್ಮಣ್ಯ ಜೇಸಿಐನ ಹರಿಪ್ರಸಾದ್ ಎಂ ಹೇಳಿದರು.

Advertisement

ಸುಬ್ರಹ್ಮಣ್ಯ ಕೃಷ್ಣಪ್ಯಾಲೇಸ್ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿರುವ ನಿತಿನ್ ನೂಚಿಲ ಮಾಲಕತ್ವ  ಅರೆಂಜ್ ಎಂಟರ್ ಪ್ರೈಸಸ್   ಸಂಸ್ಥೆಯಿಂದ ಪರ್ವತಮುಖಿ ಅಂಗನವಾಡಿ ಕೇಂದ್ರಕ್ಕೆ ಉಚಿತವಾಗಿ ನೀಡಲಾದ ಕೊಡೆ ಹಾಗೂ ಶಾಲಾ ಬ್ಯಾಗು ವಿತರಿಸಿ ಮಾತನಾಡಿದರು.

ಮಾಲಕ ನಿತಿನ್ ಅವರು ಮಾತನಾಡಿ ಗಳಿಕೆಯ ಒಂದಂಶವನ್ನು ಸಾಮಾಜಿಕ ಚಟುವಟಿಕೆ ನೀಡುವುದು ಕರ್ತವ್ಯ. ಅದನ್ನು ಮಕ್ಕಳ ಶಿಕ್ಷಣಕ್ಕೆ ಬಳಸಿಕೊಳ್ಳುವುದು ಸೂಕ್ತ ಎಂದರು.

ಸೃಷ್ಠಿ ಮೊಬೈಲ್ಸ್ ಮಾಲಕ ಪ್ರದೀಪ್ ಕೆ.ಜೆ, ಅಂಗನವಾಡಿ ಕಾರ್ಯಕರ್ತೆ ಸುಗುಣ ವಿ, ಸಹಾಯಕಿ ಉಷಾ ಎಂ.ಎ. ಪುಟಾಣಿಗಳು ಉಪಸ್ಥಿತರಿದ್ದರು.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಾಜ್ಯದಲ್ಲಿ ಸಿಡಿಲು ಮಿಂಚಿನ ಆರ್ಭಟ – 14 ವರ್ಷಗಳಲ್ಲಿ 1,026 ಸಾವು | ‘ದಾಮಿನಿ’ ಆ್ಯಪ್ ಬಳಸಿ ಮುನ್ನೆಚ್ಚರಿಕೆ ತೆಗೆದುಕೊಳ್ಳಿ
April 19, 2026
11:26 PM
by: ದ ರೂರಲ್ ಮಿರರ್.ಕಾಂ
ರಕ್ಷಾ ಸ್ವರ್ಣಪ್ರಾಶನ | ಮಕ್ಕಳ ರೋಗ ನಿರೋಧಕ ಶಕ್ತಿಗೆ ವಿಶೇಷ ಔಷಧಿ
April 19, 2026
10:56 PM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 19-04-2026 | ಇಂದಿನಿಂದ ಕರಾವಳಿ, ಮಲೆನಾಡಿನಲ್ಲಿ ಗುಡುಗು ಸಹಿತ ಮಳೆ ಆರಂಭ
April 19, 2026
11:59 AM
by: ಸಾಯಿಶೇಖರ್ ಕರಿಕಳ
ಜಾಗತಿಕ ಬಿಕ್ಕಟ್ಟಿನ ಪರಿಣಾಮ : ಬೆಂಗಳೂರಿಗೆ ಆಟೋ LPG ಪೂರೈಕೆ 300% ಹೆಚ್ಚಿಸಿದ ಇಂಡಿಯನ್ ಆಯಿಲ್
April 19, 2026
7:45 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror