ಪಾಟಾಳಿ ಯಾನೆ ಗಾಣಿಗ ಸಮಾಜದ ವತಿಯಿಂದ ಆಹಾರ ಸಾಮಾಗ್ರಿಗಳ ಕಿಟ್ ವಿತರಣೆ

April 22, 2020
10:51 PM

ಸುಳ್ಯ: ಪಾಟಾಳಿ ಯಾನೆ ಗಾಣಿಗ ಸಮಾಜ ಸುಳ್ಯ ಇದರ ಸಹಯೋಗದೊಂದಿಗೆ  ಉಬರಡ್ಕ , ಮಂಡೆಕೋಲು , ಅಜ್ಜಾವರ , ಜಾಲ್ಸೂರು ಮತ್ತು ಐರ್ವಾನಾಡಿನಲ್ಲಿ ನೆಲೆಸಿರುವ ಗಾಣಿಗ ಸಮುದಾಯದ ಅಶಕ್ತ ಕುಟುಂಬಗಳಿಗೆ ದಾನಿಗಳ ಸಹಾಯದಿಂದ ಸುಮಾರು ಹತ್ತು ಬಗೆಯ ಆಹಾರ ವಸ್ತುಗಳ ಕಿಟ್ ವಿತರಿಸಲಾಯಿತು.

ಈ ಸಂದರ್ಭದಲ್ಲಿ ರಮೇಶ್ ಇರಂತಮಜಲು , ಮಿಥುನ್ ಕರ್ಲಪ್ಪಾಡಿ , ಬಾಲಚಂದ್ರ , ವಿನಯ್ ಕರ್ಲಾಪ್ಪಾಡಿ , ವೆಂಕಟರಮಣ ಬೇರ್ಪಡ್ಕ ,ಮತ್ತಿತರರು ಉಪಸ್ದಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ
October 13, 2026
10:36 AM
by: ದ ರೂರಲ್ ಮಿರರ್.ಕಾಂ
ಉಪ್ಪಿನಂಗಡಿಯ ಮೌಲ್ಯಾಧಾರಿತ ಶಿಕ್ಷಣ ಕ್ರಾಂತಿಯ ಹರಿಕಾರ ಯು.ಜಿ. ರಾಧ ಭಟ್ – ಗ್ರಾಮೀಣ ನೆಲದಲ್ಲಿ ಅರಳಿದ ಶ್ರೀರಾಮ ಶಾಲೆಯ ಯಶೋಗಾಥೆ
October 10, 2026
2:06 PM
by: ಅರುಣ್‌ ಕುಮಾರ್ ಕಾಂಚೋಡು
ಕ್ಯಾಂಪ್ಕೊ ಚಾಕಲೇಟ್ ಕಾರ್ಖಾನೆಯಲ್ಲಿ ಯೋಗ ಹಾಗೂ ಸ್ವಚ್ಛತಾ ಅಭಿಯಾನ
June 22, 2026
2:01 PM
by: ದ ರೂರಲ್ ಮಿರರ್.ಕಾಂ
ಸುರುಳಿ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಭಜನಾ ಮಂಡಳಿ ಉದ್ಘಾಟನೆ
February 24, 2026
6:51 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror