ಪುತ್ತೂರಿನಲ್ಲಿ ಇಂದು ಹಲಸು ಮೇಳ ಸಮಾಪನ

June 16, 2019
11:00 AM

ಪುತ್ತೂರು: ಹಲಸು ಸಾರ ಮೇಳ ಪುತ್ತೂರಿನ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ  ಇಂದು (ಜೂ.16 ) ಸಂಜೆ ಸಮಾಪನಗೊಳ್ಳಲಿದೆ. ಮೇಳದಲ್ಲಿ  30 ಕ್ಕೂ ಅಧಿಕ ಹಲಸಿನ ಉತ್ಪನ್ನಗಳದ್ದೇ  ಮಳಿಗೆಗಳು ಇವೆ. ಹಲಸು ಕೇಸರಿಬಾತ್ , ಹಲಸಿನ ವಿವಿಧ ಖಾದ್ಯಗಳು ಗಮನಸೆಳೆಯುತ್ತಿವೆ.

 

 

ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಹಲಸು ಸ್ನೇಹ ಸಂಗಮ ಹಾಗೂ ಐಐಎಚ್‍ಆರ್ ಮತ್ತು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸೇರಿದಂತೆ ಪುತ್ತೂರು ಜೇಸಿಐ ಮನತ್ತು ವಿವಿಧ ಸಂಘಟನೆಗಳ ಸಹಕಾರದೊಂದಿಗೆ ಹಲಸು ಸಾರ ಮೇಳ ನಡೆಯುತ್ತಿದೆ. ನಿನ್ನೆ (ಜೂ.15 ) ಉದ್ಘಾಟನೆಗೊಂಡ ಹಲಸು ಸಾರ ಮೇಳದಲ್ಲಿ ಹಲಸಿನ ಕಾಯಿ ಹಾಗೂ ಹಣ್ಣಿನ ದೋಸೆ, ಹಲಸಿನ ಬೀಜದ ಹೊಳಿಗೆ, ಹಲಸಿನ ಹಣ್ಣಿನ ಹಲ್ವ, ಹಲಸಿನ ಹಪ್ಪಳ ಚಾಟ್, ಗುಜ್ಜೆ ಮಂಚೂರಿ, ಕಬಾಬ್, ಹಲಸು ರೋಸ್ಟ್ , ಪಲಾವ್, ಪೋಡಿ, ಹಲಸಿನ ಬೀಜದ ಅಂಬೊಡೆ, ಹಲಸಿನಕಾಯಿ ಅಂಬೊಡೆ, ಹಲಸಿನಬೀಜದ ಜಾಮೂನ್ , ಹಲಸಿನಬೀಜದ ಬಿಸ್ಕೆಟ್ , ಇನ್ಟಂಟ್ ರಸಂ ಪೌಡರ್, ಹಲಸಿನಹಣ್ಣಿನ ಕೇಸರಿಬಾತ್ , ಕಲರ್ ರಹಿತ ಹಲಸಿನಹಪ್ಪಳ, ತೆಂಗಿನ ಎಣ್ಣೆಯಲ್ಲಿ ಕರಿದ ಹಲಸಿನ ಚಿಪ್ಸ್,
ಹಲಸಿನ ಬೀಜದ ಬಿಸ್ಕೆಟ್ , ಉಪ್ಪುಸೊಳೆ ವಡೆ ಹಲಸಿನ ಐಸ್ ಕ್ರೀಂ , ಕ್ಯಾಂಡಿ, ಹಲಸಿನ ಬೀಜದ ಪತ್ರೊಡೆ, ಪಾಯಸ, ಗಟ್ಟಿ, ಕಡುಬು, ಹಲಸಿನ ಬೀಜದ ಬರ್ಫಿ, ಹಲಸಿನ ಹಲ್ವಾ ಮೇಳದಲ್ಲಿದೆ. ಮೇಳವು ಇಂದು ಸಂಜೆ ಸಮಾಪನಗೊಳ್ಳಲಿದೆ.

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ
March 5, 2026
9:58 AM
by: ಮಿರರ್‌ ಡೆಸ್ಕ್
ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ
March 5, 2026
9:38 AM
by: ಮಿರರ್‌ ಡೆಸ್ಕ್
ಜಲಾಶಯ ಪಕ್ಕದಲ್ಲೇ ಟ್ಯಾಂಕರ್ ನೀರು | ಅಡಿಕೆ ತೋಟ ಉಳಿಸಿಕೊಳ್ಳಲು ರೈತರ ಹೋರಾಟ
March 2, 2026
1:41 PM
by: ಮಿರರ್‌ ಡೆಸ್ಕ್
ಮಾನವ–ವನ್ಯಜೀವಿ ಸಂಘರ್ಷ ಶಾಶ್ವತ ಪರಿಹಾರಕ್ಕೆ ಕ್ರಮ
March 2, 2026
7:15 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror