ಪುತ್ತೂರು ಎಪಿಎಂಸಿಯಲ್ಲಿ ಅಡಿಕೆ ಖರೀದಿ | ಅಡಿಕೆ ಬೆಳೆಗಾರರಿಗೆ ಕೊಂಚ ರಿಲೀಫ್ |

April 20, 2020
11:03 AM

ಪುತ್ತೂರು:ಲಾಕ್ಡೌನ್ ಆರಂಭವಾದ ಬಳಿಕ ಸುಮಾರು 25 ದಿನಗಳಿಂದ ಅಡಿಕೆ ಖರೀದಿ ನಡೆಯುತ್ತಿರಲಿಲ್ಲ. ಇದೀಗ ಸರಕಾರದ ಆದೇಶದಂತೆ ಎಪಿಎಂಸಿಯಲ್ಲಿ  ಸೂಕ್ತ ನಿಯಮ ಪಾಲನೆಯೊಂದಿಗೆ ಅಡಿಕೆ ಖರೀದಿ ನಡೆಸಲು ಸಾಧ್ಯವಾಗಿದೆ. ಪುತ್ತೂರು ಎಪಿಎಂಸಿಯಲ್ಲಿ  ಅಡಿಕೆ ಖರೀದಿ ಸೋಮವಾರ ಆರಂಭಗೊಂಡಿದೆ. ಅಡಿಕೆ ವರ್ತಕರು ಎಪಿಎಂಸಿಯಲ್ಲಿ ಖರೀದಿ ನಡೆಸುತ್ತಿದ್ದಾರೆ.   ಇದುವರೆಗೆ ಕ್ಯಾಂಪ್ಕೋ ಖರೀದಿ ನಡೆಸುತ್ತಿತ್ತು, ಈಗ ಖಾಸಗಿ ವ್ಯಾಪಾರಸ್ಥರೂ ಅಡಿಕೆ ಖರೀದಿಗೆ ಮುಂದಾಗಿದ್ದಾರೆ. ಈ ಮೂಲಕ ಅಡಿಕೆ ಬೆಳೆಗಾರರಿಗೆ ಕೊಮಚ ರಿಲೀಫ್ ಸಿಕ್ಕಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಮಾರುಕಟ್ಟೆಯಲ್ಲಿ ಬೆಲೆ ಇಳಿಕೆ | ಮಾರ್ಚ್‌ ತಿಂಗಳ ಇಳಿಕೆಗೆ ಹಲವು ಕಾರಣ…
March 10, 2026
1:25 PM
by: ದ ರೂರಲ್ ಮಿರರ್.ಕಾಂ
ಪೂರ್ವ ಮುಂಗಾರು ಸಿಡಿಲು, ಗಾಳಿ ಮಳೆಗೆ ಮುನ್ನೆಚ್ಚರಿಕೆ ವಹಿಸಿ : ವಿಜಯನಗರ ಜಿಲ್ಲಾಧಿಕಾರಿ ಸೂಚನೆ
March 10, 2026
6:48 AM
by: ಮಿರರ್‌ ಡೆಸ್ಕ್
ರಾಜ್ಯದಲ್ಲಿ ಟ್ರಾನ್ಸ್ಫಾರ್ಮರ್ ಕೊರತೆ: ಕೇರಳದಿಂದ ಖರೀದಿಗೆ ಸರ್ಕಾರ ನಿರ್ಧಾರ
March 10, 2026
6:43 AM
by: ದ ರೂರಲ್ ಮಿರರ್.ಕಾಂ
ಭತ್ತದ ಗದ್ದೆಯಿಂದ ಅಡಿಕೆ ತೋಟ | ಮಣ್ಣಿನ ಆರೋಗ್ಯದ ಮೇಲೆ ಪರಿಣಾಮ ಬಿಚ್ಚಿಟ್ಟ ಸಂಶೋಧನೆ
March 9, 2026
10:09 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror