ಪುತ್ತೂರು: ಕುರಿಯದಲ್ಲಿ ಇಬ್ಬರ ಕೊಲೆ : ಮಹಿಳೆಗೆ ಗಂಭೀರ ಗಾಯ

November 19, 2019
11:58 AM

ಪುತ್ತೂರು: ತಾಲೂಕಿನ ಕುರಿಯ ಗ್ರಾಮದ ಹೊಸಮಾರು ಅಜಲಾಡಿ ಎಂಬಲ್ಲಿ ಕೊಗ್ಗು ಸಾಹೇಬ್(60)  ಹಾಗೂ ಅವರ ಮೊಮ್ಮಗಳು ಶಾಲಾ ವಿದ್ಯಾರ್ಥಿನಿ ಸಮಿಹಾ(16) ಕೊಲೆಯಾಗಿದ್ದಾರೆ. ಕೊಗ್ಗು ಸಾಹೇಬ್ ಅವರ ಪತ್ನಿ ಖದೀಜಾ(55) ಗಂಭೀರ ಗಾಯಗೊಂಡಿದ್ದಾರೆ.ಕೊಲೆಗೆ ಕಾರಣ ತಿಳಿದುಬಂದಿಲ್ಲ. ಕೊಗ್ಗು ಸಾಹೇಬ್ ಅವರ ಪುತ್ರ  ರಝಾಕ್‌ ಅವರು  ಬೆಳಿಗ್ಗೆ ಹೋಗಿದ್ದಾಗ ಮೂವರು ರಕ್ತಸಿಕ್ತವಾಗಿ ಬಿದ್ದಿರುವುದು ಕಂಡುಬಂದಿದೆ. ಸಂಪ್ಯ ಠಾಣಾ ಎಸ್‌ಐ ಸಕ್ತಿವೇಲು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ.

ಮನೆಯಲ್ಲಿ  3 ಮಂದಿ ಮಾತ್ರವೇ ಇದ್ದು ಕೊಗ್ಗು ಸಾಹೇಬ್ ಅವರು ಒಬ್ಬ ಪುತ್ರ ಪುತ್ತೂರಿನಲ್ಲಿ ಬಾಡಿಗೆ ಮನೆಯಲ್ಲಿದ್ದು. ಅವರು ಬೆಳಗ್ಗೆ ಹೊಸಮಾರು ಅಜಲಾಡಿಯ ಮನೆಗೆ ಬಂದಾಗ ಕೊಲೆಯ ಮಾಹಿತಿ ಸಿಕ್ಕಿದ್ದು ತಕ್ಷಣವೇ ಗಾಯಗೊಂಡವರನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ
August 4, 2026
7:45 AM
by: ದ ರೂರಲ್ ಮಿರರ್.ಕಾಂ
ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
August 3, 2026
10:48 PM
by: ದ ರೂರಲ್ ಮಿರರ್.ಕಾಂ
ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ
August 3, 2026
10:24 PM
by: ದ ರೂರಲ್ ಮಿರರ್.ಕಾಂ
ಜಾಗತಿಕ ತಾಪಮಾನ ಏರಿಕೆ ಎಚ್ಚರಿಕೆ – 1 ಡಿಗ್ರಿ ತಾಪಮಾನ ಹೆಚ್ಚಾದರೆ ಭಾರತದ ಭತ್ತದ ಇಳುವರಿ 6.6% ಕುಸಿಯುವ ಸಾಧ್ಯತೆ
August 3, 2026
9:25 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror