ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ

July 17, 2019
8:00 PM

ಪುತ್ತೂರು: ಊಟದ ವಿರಾಮ ವೇಳೆ ಕಾಲೇಜು ವಿದ್ಯಾರ್ಥಿಗಳು ಕ್ಯಾಂಪಸ್ ನಿಂದ ಹೊರಹೋಗಬಾರದು ಎಂಬ ಕಾಲೇಜು ಆಡಳಿತದ ನಿಯಮ ಖಂಡಿಸಿ ಪುತ್ತೂರು ವಿವೇಕಾನಂದ ಕಾಲೇಜು ವಿದ್ಯಾರ್ಥಿಗಳು ಕಾಲೇಜು ಗೇಟು ಬಳಿ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.

ಇತ್ತೀಚೆಗೆ ಕಾಲೇಜಿನ ಹೊರಗೆ ನಡೆದ ಘಟನೆ ಹಾಗೂ ಆ ಬಳಿಕ ವಿದ್ಯಮಾನದಿಂದ ಎಚ್ಚೆತ್ತ ಆಡಳಿತವು  ವಿದ್ಯಾರ್ಥಿಗಳು ಕಾಲೇಜು ಕ್ಯಾಂಪಸ್‌ನಿಂದ ಹೊರಗಡೆ ಹೋಗದಂತೆ ಕಾಲೇಜಿನ ಪ್ರಧಾನ ಗೇಟ್‌ಗೆ ಬೀಗ ಹಾಕಿ ಕಟ್ಟು ನಿಟ್ಟಿನ ಕ್ರಮ ಜಾರಿಗೊಳಿಸಿತ್ತು. ಹೀಗಾಗಿ ಸಂಜೆಯವರೆಗೂ ವಿದ್ಯಾರ್ಥಿಗಳು ಕಾಲೇಜಿನಲ್ಲಿಯೇ ಇರಬೇಕಾಗಿತ್ತು. ಈ ನಿಯಮದಿಂದ ಜಾರಿಗೊಳಿಸಿದ ನಿಯಮದಿಂದ ಆಕ್ರೋಶಗೊಂಡ ವಿದ್ಯಾರ್ಥಿಗಳು  ಗೇಟ್‌ನ ಬಳಿ ಪ್ರತಿಭಟನೆ ನಡೆಸಿದರು. ಈ ನಿರ್ಧಾರ ಏಕಪಕ್ಷೀಯ ಹಾಗೂ ವಿದ್ಯಾರ್ಥಿಗಳೆಲ್ಲರನ್ನೂ ಸಂಶಯದಿಂದ ಕಾಣುವುದು ಸರಿಯಲ್ಲ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ
August 16, 2026
12:00 PM
by: ಸಾಯಿಶೇಖರ್ ಕರಿಕಳ
ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ
August 16, 2026
7:30 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ
August 15, 2026
2:07 PM
by: ಸಾಯಿಶೇಖರ್ ಕರಿಕಳ
ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!
August 15, 2026
7:42 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror