ಪುತ್ತೂರು: ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಕಾರ್ಯಕಾರಿಣಿ ಸಭೆ

August 14, 2020
2:35 PM
ಪುತ್ತೂರು: ಭಾರತೀಯ ಜನತಾ ಪಾರ್ಟಿ ಪುತ್ತೂರು ಇದರ ವತಿಯಿಂದ ನಡೆದ ಬಿಜೆಪಿ ಗ್ರಾಮಾಂತರ ಮಂಡಲದ ಹಿಂದುಳಿದ ವರ್ಗಗಳ ಮೋರ್ಚಾ ಕಾರ್ಯಕಾರಿಣಿ ಸಭೆ ಪುತ್ತೂರು ಶಾಸಕರಾದ ಸಂಜೀವ ಮಠಂದೂರುರವರ ನೇತೃತ್ವದಲ್ಲಿ ಪುತ್ತೂರು ಬಿಜೆಪಿ ಕಚೇರಿಯಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷರಾದ  ಸಾಜ ರಾಧಾಕೃಷ್ಣ ಆಳ್ವ, ಬಿಜೆಪಿ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷರಾದ  ಆರ್.ಸಿ.ನಾರಾಯಣ, ಜಿಲ್ಲಾ ಸಹಪ್ರಭಾರಿ  ಗೋಪಾಲಕೃಷ್ಣ ಹೇರಳೆ, ಪ್ರಧಾನ ಕಾರ್ಯದರ್ಶಿಗಳಾದ ಪುರುಷೋತ್ತಮ ಮುಂಗ್ಲಿಮನೆ, ಮಂಡಲ ಉಪಾಧ್ಯಕ್ಷರುಗಳಾದ ಹರಿಪ್ರಸಾದ್ ಯಾದವ್, ಅರುಣ್ ವಿಟ್ಲ, ಪುತ್ತೂರು ಗ್ರಾಮಾಂತರ ಮಂಡಲ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷರಾದ ಸುನಿಲ್ ದಡ್ಡು, ಕಾರ್ಯದರ್ಶಿ ಪ್ರವೀಣ್ ಪುಣಚ ಜಿಲ್ಲೆಯ ಪ್ರಮುಖರು ಮತ್ತು ಮೋರ್ಚಾ ಸದಸ್ಯರುಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅತಿವೃಷ್ಟಿ, ಬರ, ಹೀಟ್‌ ವೇವ್‌ಗಳಿಗೆ ಯಾರು ಕಾರಣ? ಐಐಟಿ ದೆಹಲಿ ಅಧ್ಯಯನದಿಂದ ಕುತೂಹಲಕಾರಿ ಮಾಹಿತಿ!
June 18, 2026
10:15 AM
by: ದ ರೂರಲ್ ಮಿರರ್.ಕಾಂ
ದಕ್ಷಿಣ ಕನ್ನಡಕ್ಕೆ ಕೈಗಾರಿಕಾ ಬಲ : ಗಂಜಿಮಠ ಪ್ಲಾಸ್ಟಿಕ್ ಪಾರ್ಕ್ ಕಾಮಗಾರಿ ಪರಿಶೀಲಿಸಿದ ಸಂಸದ ಬ್ರಿಜೇಶ್ ಚೌಟ
June 17, 2026
8:43 PM
by: ದ ರೂರಲ್ ಮಿರರ್.ಕಾಂ
Gen Z ಮತದಾರರತ್ತ ಬಿಜೆಪಿ ಕಣ್ಣು- 18-25 ವಯೋಮಾನದ ಯುವಕರಿಗಾಗಿ ‘ತರುಣ ಮೋರ್ಚಾ’ ರಚನೆಗೆ ಚಿಂತನೆ
June 17, 2026
8:21 PM
by: ದ ರೂರಲ್ ಮಿರರ್.ಕಾಂ
ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ಕುಸಿತ – ಚೀನಾದ ಬೇಡಿಕೆ ಇಳಿಕೆಯಿಂದ ರೈತರಿಗೆ ಸಂಕಷ್ಟ! – ಭಾರತದ ಅಡಿಕೆ ಮಾರುಕಟ್ಟೆಗೆ ಏನು ಎಚ್ಚರಿಕೆ..?
June 17, 2026
7:50 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror