ಪೆರಾಜೆಯಲ್ಲಿ ಮಡಿಕೇರಿ ತಾಲೂಕು ಮಟ್ಟದ ಅಂತರ ಪ್ರಾಥಮಿಕ ಶಾಲಾ ಕ್ರೀಡಾಕೂಟ

September 15, 2019
6:30 PM

ಪೆರಾಜೆ:ಪೆರಾಜೆ ಜ್ಯೋತಿ ಪ್ರೌಢಶಾಲೆ ಇವರ ಸಂಯುಕ್ತ ಆಶ್ರಯದಲ್ಲಿ ಪೆರಾಜೆ ಜ್ಯೋತಿ ಪ್ರೌಢಶಾಲೆಯ ಕ್ರೀಡಾಂಗಣದಲ್ಲಿ  ಮಡಿಕೇರಿ ತಾಲೂಕು ಮಟ್ಟದ ಅಂತರ ಪ್ರಾಥಮಿಕ ಶಾಲಾ ಕ್ರೀಡಾಕೂಟ ನಡೆಯಿತು.

ಕ್ರೀಡಾಕೂಟದಲ್ಲಿ ಕೊಡಗು ಸಂಪಾಜೆ ಸರಕಾರಿ ಪ್ರಾಥಮಿಕ ಶಾಲಾ ಮಕ್ಕಳು ಭಾಗವಹಿಸಿ ಹುಡುಗರ ವಾಲಿಬಾಲ್ ಪ್ರಥಮ, ಬಾಲಕಿಯರ ವಾಲಿಬಾಲ್ ಪ್ರಥಮ ಸ್ಥಾನವನ್ನು ಪಡೆಯಿತು. 4×100 ರಿಲೆಯಲ್ಲಿ ಬಾಲಕಿಯರು ಪ್ರಥಮ ಸ್ಥಾನ ಪಡೆದರು. ಬಾಲಕರ ಉದ್ದ ಜಿಗಿತದಲ್ಲಿ ಪ್ರಥಮ ಸ್ಥಾನವನ್ನು ಅಕ್ಷಯ್ ಕುಮಾರ್ ಟಿ.ಬಿ, ಬಾಲಕಿಯರ ಉದ್ದ ಜಿಗಿತದಲ್ಲಿ ನವ್ಯಾ ಹೆಚ್.ಎಸ್ ಧ್ವಿತೀಯ ಸ್ಥಾನ, ಬಾಲಕಿಯರ ಎತ್ತರ ಜಿಗಿತದಲ್ಲಿ ಗ್ರೀಷ್ಮ ಟಿ.ಬಿ, ಬಾಲಕಿಯರ 600 ಮೀ ಓಟದಲ್ಲಿ ನವ್ಯ ಹೆಚ್.ಎಸ್ ಪ್ರಥಮ ಸ್ಥಾನ, 100 ಮೀ ಓಟದಲ್ಲಿ ಭವ್ಯಶ್ರೀ ಕೆ.ಜಿ ದ್ವಿತೀಯ ಸ್ಥಾನವನ್ನು ಪಡೆದು ಕೊಂಡರು. ಶಾಲಾ ಶಿಕ್ಷಕರಾದ ಚೇತನ್, ದೈಹಿಕ ಶಿಕ್ಷಕಿ  ಕವಿತಾ ರವರು ಭಾಗವಹಿಸಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 24-09-2026 | ಸೆ.29ರಿಂದ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ
September 24, 2026
1:40 PM
by: ಸಾಯಿಶೇಖರ್ ಕರಿಕಳ
ತ್ರಿಪುರಾದಲ್ಲಿ ರಬ್ಬರ್‌ ಏಕಬೆಳೆ ಕೃಷಿಗೆ ಬ್ರೇಕ್‌? ಹೆಬ್ಬೇವು, ಅಗ್ರೋಫಾರೆಸ್ಟ್ರಿಯತ್ತ ಗಮನ
September 24, 2026
7:23 AM
by: ದ ರೂರಲ್ ಮಿರರ್.ಕಾಂ
ವಿಶ್ವದ ಶೇ.79ರಷ್ಟು ನದಿಗಳಲ್ಲಿ ಆಮ್ಲಜನಕ ಕುಸಿತ- ಉಷ್ಣವಲಯದ ನದಿಗಳಿಗೆ ಹೆಚ್ಚು ಅಪಾಯ
September 23, 2026
9:41 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 23-09-2026 | ಸೆ.30 ರಿಂದ ಮತ್ತೆ ಬದಲಾಗಲಿದೆ ಹವಾಮಾನ..!
September 23, 2026
1:58 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror