ಪೆರುವಾಜೆ ಪ್ರದೇಶದಲ್ಲಿ ಲೋವೋಲ್ಟೇಜ್ ಸಮಸ್ಯೆ

April 25, 2019
10:49 AM

ಬೆಳ್ಳಾರೆ: ಪೆರುವಾಜೆ ಗ್ರಾಮದ ಮುರ್ಕೆತ್ತಿ ಪರಿಸರದಲ್ಲಿ ಇತ್ತೀಚೆಗೆ ವಿದ್ಯುತ್ ಲೋ ವೋಲ್ಟೇಜ್ ಸಮಸ್ಯೆ ತೀವ್ರವಾಗಿದೆ. ಇದರಿಂದ ಕೃಷಿಕರಿಗೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು ದೂರಿದ್ದಾರೆ.
ವಿದ್ಯುತ್ ಲೋವೋಲ್ಟೇಜ್ ಬಗ್ಗೆ ಗ್ರಾಹಕ ಪರಿಷತ್ ಸದಸ್ಯ ಸಚಿನ್‍ರಾಜ್ ಶೆಟ್ಟಿಯವರಿಗೆ ಮಾಹಿತಿ ನೀಡಿದ್ದಾರೆ. ಸಚಿನ್‍ರಾಜ್ ಶೆಟ್ಟಿಯವರು ಲೋ ವೋಲ್ಟೇಜ್  ನಿವಾರಣೆಗೆ 63 ಕೆವಿ ಪರಿವರ್ತಕ ಹಾಗೂ 25 ಕೆವಿ ಪರಿವರ್ತಕ ಅಳವಡಿಕೆ ಸೇರಿದಂತೆ ಹಳೆಯ ತಂತಿಗಳನ್ನು ಶೀಘ್ರವಾಗಿ ಬಗೆಹರಿಸಲು ಪೆರುವಾಜೆ ಮೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಅವರಿಗೆ ಮನವಿ ಮಾಡಿದರು.

Advertisement
Advertisement
Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ತಾಪಮಾನದ ಬರೆ…! ಎಳೆ ಅಡಿಕೆ ಬೀಳುತ್ತಿದೆ…! | ಮಳೆ ಬಾರದಿದ್ದರೆ ಸಂಕಷ್ಟ… ಮಳೆ ಬಂದರೂ ಕಷ್ಟ..! |
May 5, 2024
3:21 PM
by: ಮಹೇಶ್ ಪುಚ್ಚಪ್ಪಾಡಿ
Karnataka Weather | 05-05-2024 | ಮೋಡ-ಒಣ ಹವೆ | ಮೇ.6 ನಂತರವೇ ಉತ್ತಮ ಮಳೆ |
May 5, 2024
2:10 PM
by: ಸಾಯಿಶೇಖರ್ ಕರಿಕಳ
Karnataka Weather | 04-05-2024 | ರಾಜ್ಯದಲ್ಲಿ ಬಿಸಿಲು-ಮೋಡದ ವಾತಾವರಣ | ಮೇ 6 ರಿಂದ ಮುಂಗಾರು ಪೂರ್ವ ಮಳೆ ಆರಂಭ
May 4, 2024
12:30 PM
by: ಸಾಯಿಶೇಖರ್ ಕರಿಕಳ
ಕೊಕೋ ಧಾರಣೆ ಇಳಿಕೆ | ಒಮ್ಮೆಲೇ ಕುಸಿತ ಕಂಡ ಕೊಕೋ ಧಾರಣೆ |
May 4, 2024
10:32 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror