ಪೈಂಬೆಚ್ಚಾಲು ತಾಜುಲ್ ಉಲಮಾ, ನೂರುಲ್ ಉಲಮಾ ಆಂಡ್ ನೇರ್ಚೆ ಹಾಗು ಏಕದಿನ ನಸ್ವೀಹತ್ ಕಾರ್ಯಕ್ರಮ

December 19, 2019
3:40 PM

ಪೈಂಬೆಚ್ಚಾಲು: ಸಮಸ್ತ ಎಂಬ ಪರಮೋನ್ನತ ಸುನ್ನಿ ಆದರ್ಶ ಸಂಘಟನೆಗೆ ಸುಶಕ್ತವಾದ ನಾಯಕತ್ವವನ್ನು ನೀಡಿ ಅಗಲಿದ ತಾಜುಲ್ ಉಲಮಾ, ನೂರುಲ್ ಉಲಮಾ ಆಂಡ್ ನೇರ್ಚೆ ಹಾಗು ಏಕ ದಿನ ನಸ್ವೀಹತ್ ಕಾರ್ಯಕ್ರಮವು, ಸುನ್ನಿ ಸಂಘಟನೆಗಳ ವತಿಯಿಂದ ಡಿ. 14 ರಂದು ಪೈಂಬೆಚ್ಚಾಲು ಮಸೀದಿ ವಠಾರದಲ್ಲಿ ನಡೆಯಿತು.

Advertisement
Advertisement
Advertisement

ಜಮಾಅತ್ ಅಧ್ಯಕ್ಷರಾದ ಟಿ.ಎಂ.ಅಬ್ದುಲ್‌ ಕಾದರ್ ರವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭವನ್ನು ಸಯ್ಯಿದ್ ಉಮರ್ ಜಿಫ್ರಿ ತಙಳ್ ಕೊಡಿಞ ಉದ್ಘಾಟಿಸಿದರು. ಸಿದ್ದೀಖ್ ಮಹ್ಮೂದಿ ಮಲಪ್ಪುರಂ ಮುಖ್ಯಪ್ರಭಾಷಣಗೈದರು. ಸಯ್ಯಿದ್ ಜಲಾಲುದ್ದೀನ್ ತಙಳ್ ಉಜಿರೆ ಸಮಾರೋಪ ಪ್ರಾರ್ಥನೆಗೆ ನೇತೃತ್ವ ನೀಡಿದರು. ಕಾರ್ಯಕ್ರಮದಲ್ಲಿ ಕರ್ನಾಟಕ ಮುಸ್ಲಿಂ ಜಮಾಅತ್ ಜಿಲ್ಲಾ ಕಾರ್ಯದರ್ಶಿ ಹಾಜಿ ಕೆ.ಎಂ.ಮುಸ್ತಫಾ, ತಾಲ್ಲೂಕು ಅಧ್ಯಕ್ಷರಾದ ಮುಹಮ್ಮದ್ ಕುಞಿ ಗೂನಡ್ಕ ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು.

Advertisement

ವೇದಿಕೆಯಲ್ಲಿ ಖತೀಬ್ ಉಸ್ತಾದ್ ಅಬ್ದುಲ್ ನಾಸಿರ್ ಸುಖೈಫಿ, ಮುಅಲ್ಲಿಂ ಫಾರೂಖ್ ಮದನಿ ಸೆರ್ಕಳ, ಎಸ್ವೈಎಸ್ ಅಧ್ಯಕ್ಷರಾದ ಅಡ್ವಕೇಟ್ ಪಿ.ಎಂ.ಮೂಸಕುಞಿ, ಎಸ್ಸೆಸ್ಸೆಫ್ ಸುಳ್ಯ ಸೆಕ್ಟರ್ ಕೋಶಾಧಿಕಾರಿ ಸಿದ್ದೀಖ್ ಹಿಮಮಿ ಸಖಾಫಿ, ಎಸ್ವೈಎಸ್ ನಾಯಕರಾದ ಸಿ.ಎಚ್.ಅಬ್ದುರ್ರಹ್ಮಾನ್ ಮುಸ್ಲಿಯಾರ್, ಪಿ.ಎಂ.ಹಾರಿಸ್ ಮಿಸ್ಬಾಹಿ, ಎಸ್ಸೆಸ್ಸೆಫ್ ಅಧ್ಯಕ್ಷರಾದ ಆಸಿಫ್ ಕೆ.ಎಂ. ಉಪಸ್ಥಿತರಿದ್ದರು. ಜಮಾಅತ್ ಕಾರ್ಯದರ್ಶಿ ಅಲ್ ಹಾಜಿ ಬಿ.ಎಂ ಇಸ್ಮಾಯಿಲ್ ಸಖಾಫಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಂಗಳೂರು | ಕದ್ರಿ ಉದ್ಯಾನದಲ್ಲಿ ಜ.23 ರಿಂದ  ಫಲಪುಷ್ಪ ಪ್ರದರ್ಶನ | 20 ಸಾವಿರಕ್ಕೂ ಅಧಿಕ ಹೂವಿನ ಗಿಡಗಳ ಪ್ರದರ್ಶನ |
January 11, 2025
7:18 AM
by: The Rural Mirror ಸುದ್ದಿಜಾಲ
ಡಿ. 29 | ಕುಂಬಳೆಯಲ್ಲಿ ಕಲಾವಿದ ಕುಂಬಳೆ ಶ್ರೀಧರ ರಾವ್ ಸ್ಮೃತಿ | ‘ಕಲಾ ಶ್ರೀಧರ’ ಕೃತಿ ಅನಾವರಣ |
December 26, 2024
11:28 AM
by: ದ ರೂರಲ್ ಮಿರರ್.ಕಾಂ
ನ.2 ರಿಂದ ಕಲರವ | ಹಕ್ಕಿ-ವನ್ಯ ಜೀವಿ – ಪಕೃತಿ ಛಾಯಾಚಿತ್ರ ಪ್ರದರ್ಶನ |
October 23, 2024
8:32 AM
by: ದ ರೂರಲ್ ಮಿರರ್.ಕಾಂ
ಅಕ್ಕ-2024ರ ಸಮ್ಮೇಳನಕ್ಕೆ ಅದ್ಧೂರಿ ಸಿದ್ದತೆ | 3 ದಿನಗಳ ಕಾಲ ಅಮೇರಿಕಾದ ರಿಚ್ಮಂಡ್ ನಗರದಲ್ಲಿ ಕನ್ನಡ ಡಿಂಡಿಮ
August 27, 2024
3:29 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror