ಪೈಲಾರಿನಲ್ಲಿ ವೃಕ್ಷಾರೋಹಣ ಕಾರ್ಯಕ್ರಮ

July 19, 2019
11:00 AM

ಪೈಲಾರು: ಫ್ರೆಂಡ್ಸ್ ಕ್ಲಬ್ ಪೈಲಾರು(ರಿ.) ಇದರ ಆಶ್ರಯದಲ್ಲಿ ಪ್ರಥಮ ಹಂತದ ವೃಕ್ಷಾರೋಹಣ ಕಾರ್ಯಕ್ರಮ ಕ್ಕೆ.ಸ‌.ಹಿ.ಪ್ರಾ.ಶಾಲೆ ಪೈಲಾರಿನಲ್ಲಿ ಚಾಲನೆ ನೀಡಲಾಯಿತು.
ಪೈಲಾರು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷ ರಾದ ಕೃಷ್ಣಪ್ರಸಾದ್ ಮಾಡಬಾಕಿಲು ಹಣ್ಣಿನ ಗಿಡ ನೆಡುವುದರ ಮೂಲಕ ಕಾರ್ಯಕ್ರಮ ಕ್ಕೆಚಾಲನೆ ನೀಡಿದರು. ಸಂಘದ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಶಾಲಾ ಪರಿಸರದಲ್ಲಿ ವಿವಿಧ ಹಣ್ಣಿನ ಗಿಡಗಳನ್ನು ನೆಡಲಾಯಿತು. ಸಂಘದ ನಿರ್ದೇಶಕ ರಾದ ನಾರಾಯಣ ಕಂಜರ್ಪಣೆ ಸ್ವಾಗತಿಸಿ ಶ್ರವಣ್ ಕೋಡ್ತುಗುಳಿ ಧನ್ಯವಾದಗೈದರು. ಕಾರ್ಯದರ್ಶಿ ಮನೋಜ್ಞ ಕೋಡ್ತುಗುಳಿ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಜೂ.22 : ಮುಳಿಯ ಗೋಲ್ಡ್ & ಡೈಮಂಡ್ಸ್ ವತಿಯಿಂದ ಅಪ್ಪ-ಮಗ ಹಾಗೂ ಅಪ್ಪ-ಮಗಳು ಎಂಬ ವಿಶೇಷ ರೀತಿಯ ಅನುಬಂಧದ ಕಾರ್ಯಕ್ರಮ
June 19, 2025
7:27 PM
by: The Rural Mirror ಸುದ್ದಿಜಾಲ
ಮಿತ್ತೂರಿನ ವೇದಮೂರ್ತಿ ತಿರುಮಲೇಶ್ವರ ಭಟ್ ವೇದ ಗಣಿತದ ಪುಸ್ತಕವನ್ನು ಅನಾವರಣಗೊಳಿಸಿದರು
ಸಮಯ ವ್ಯರ್ಥ ಮಾಡದೆ ಅಧ್ಯಯನಶೀಲರಾಗಬೇಕು
June 19, 2025
4:33 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 19-06-2025 | ಸಾಮಾನ್ಯ ಮಳೆ ಮುಂದುವರಿಯುವ ಸಾಧ್ಯತೆ
June 19, 2025
1:52 PM
by: ಸಾಯಿಶೇಖರ್ ಕರಿಕಳ
ಸಹಕಾರಿ ಸಂಸ್ಥೆಗಳ ಮೂಲಕ ಹಲಸಿನ ಮೌಲ್ಯ ವರ್ಧನೆ ಸಾಧ್ಯವೇ?
June 19, 2025
11:42 AM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ

You cannot copy content of this page - Copyright -The Rural Mirror

Join Our Group