ಪೋಷಣ್ ಅಭಿಯಾನ ಕಾರ್ಯಕ್ರ‌ಮ

October 3, 2019
6:24 PM

ಸುಳ್ಯ:ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ,ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಸುಳ್ಯ ,ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ,ಗ್ರಾಮಪಂಚಾಯತ್ ಐವರ್ನಾಡು ,ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಐವರ್ನಾಡು ಇವರ ಜಂಟಿ ಆಶ್ರಯ ದಲ್ಲಿ ಪೋಷಣ್ ಅಭಿಯಾನ ಮಾಸಾಚರಣೆ ನಡೆಯಿತು.

Advertisement

ಇದರ ಅಂಗವಾಗಿ 15 ರಿಂದ 45 ವರ್ಷದ ಮಹಿಳೆಯರ ಹಿಮೋಗ್ಲೋಬಿನ್ ಪ್ರಮಾಣ ಪರೀಕ್ಷೆ ಉಚಿತ ಶಿಬಿರವನ್ನು ನಡೆಸಲಾಯಿತು. ಮಹಿಳೆಯರಲ್ಲಿ ರಕ್ತಹೀನತೆ ನಮ್ಮ ದೇಶದ ಪ್ರಮುಖ ಸಮಸ್ಯೆಗಳಲ್ಲಿ ಒಂದಾಗಿದ್ದು .ಮಹಿಳೆಯರು ತಮ್ಮ ಹಿಮೋಗ್ಲೋಬಿನ್ ಮಟ್ಟವನ್ನು ತಿಳಿದು ಕೊರತೆಯಿದ್ದಲ್ಲಿ ಉತ್ತಮಪಡಿಸಲು ಈ ಶಿಬಿರವು ಸಹಾಯಕವಾಯಿತು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಜಿಲ್ಲಾ ಪಂಚಾಯತ್ ಸದಸ್ಯರಾದ ಎಸ್.ಎನ್.ಮನ್ಮಥ, ಪುಷ್ಪಾವತಿ ಬಾಳಿಲ, ಗ್ರಾ.ಪಂ.ಉಪಾಧ್ಯಕ್ಷ ಬಾಲಕೃಷ್ಣ, ತಾಲೂಕು ಆರೋಗ್ಯಾಧಿಕಾರಿ ಡಾ.ಸುಬ್ರಹ್ಮಣ್ಯ,ಸಿಡಿಪಿಒ ಯು.ಎಂ.ರಶ್ಮಿ, ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ಯು.ಡಿ‌.ಶೇಖರ್, , ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ಶೈಲಜಾ.ಬಿ. ಉಪಸ್ಥಿತರಿದ್ದರು

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ
February 21, 2026
10:19 AM
by: ಮಹೇಶ್ ಪುಚ್ಚಪ್ಪಾಡಿ
ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ
February 21, 2026
10:03 AM
by: ದ ರೂರಲ್ ಮಿರರ್.ಕಾಂ
ರೈತರಿಗೆ ಗನ್ ಪರವಾನಗಿ : ಶೀಘ್ರದಲ್ಲೇ ಆನ್ಲೈನ್ ವ್ಯವಸ್ಥೆ ಜಾರಿ – ಜಿಲ್ಲಾಧಿಕಾರಿ ದರ್ಶನ್ ಎಚ್.ವಿ
February 21, 2026
9:59 AM
by: ದ ರೂರಲ್ ಮಿರರ್.ಕಾಂ
ಮಂಗಳೂರು ಅಡಿಕೆ ಮಾರುಕಟ್ಟೆ ‘ಸೈಕಲಾಜಿಕಲ್ ಬಫರ್’ ಹಂತಕ್ಕೆ…!
February 20, 2026
10:26 PM
by: ಅರುಣ್‌ ಕುಮಾರ್ ಕಾಂಚೋಡು

You cannot copy content of this page - Copyright -The Rural Mirror