ಪ್ರಧಾನಿ ಕರೆಗೆ ಸ್ಪಂದಿಸಿದ ಜನತೆ | ಚಪ್ಪಾಳೆ ಮೂಲಕ ದೇಶದೆಲ್ಲೆಡೆ ಕೃತಜ್ಞತೆ ಸಲ್ಲಿಸಿದ ಜನತೆ | ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮೊಳಗಿದ ಜಾಗಟೆ ಸದ್ದು |

March 22, 2020
8:39 PM

ಸುಳ್ಯ: ವ್ಯಾಪಕವಾಗಿ ಹರಡಿರುವ ಕೊರೊನಾ ವೈರಸ್ ಸೋಂಕು ತಡೆಯುವ ಉದ್ದೇಶ ಹಾಗೂ ಈ ಸಂಬಂಧ ನಿರಂತರವಾಗಿ ಸೇವೆಯಲ್ಲಿ  ತೊಡಗಿರುವ ವೈದ್ಯರಿಂದ ತೊಡಗಿ ಎಲ್ಲಾ ವರ್ಗದ ಜನರಿಗೆ ಕೃತಜ್ಞತೆ ಸಲ್ಲಿಸಲು ಸಂಜೆ 5 ಗಂಟೆಗೆ ಚಪ್ಪಾಳೆ ತಟ್ಟುವ ಮೂಲಕ ಜನತೆ ಅಭಿನಂದನೆ ಸಲ್ಲಿಸಿದ್ದಾರೆ.

Advertisement
Advertisement
Advertisement
Advertisement

ಕೊರೊನಾ ವೈರಸ್ (ಕೋವಿಡ್ -19)  ದೇಶ ಮುಕ್ತವಾಗಲು ಜನತಾ ಕರ್ಫೂನಲ್ಲಿ ಪಾಲ್ಗೊಂಡ ಜನತೆ ಸಂಜೆ 5 ಗಂಟೆಗೆ ಜನತೆ ಮನೆಯ ಬಾಲ್ಕನಿ ಹಾಗೂ ಕಿಟಕಿ ಬಳಿ ಬಂದು ಧನ್ಯವಾದ ಸಲ್ಲಿಸಿದರು. ಬೆಂಗಳೂರಿನ ಗಲ್ಲಿಗಲ್ಲಿಯಲ್ಲಿ ಗಂಟೆ, ಜಾಗಟೆ ಸದ್ದು ಮೊಳಗಿದ್ದು,ಜನತೆ ಚಪ್ಪಾಳೆ ತಟ್ಟಿ ಕೃತಜ್ಞತೆ ಸಲ್ಲಿಸಿದ್ದಾರೆ.

Advertisement

ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಸಿಬಂದಿಗಳು ಸಂಜೆ ದೇವಸ್ಥಾನದ ಕಚೇರಿ ಮುಂಭಾಗದಲ್ಲಿ  ಜಾಗಟೆ, ಚಪ್ಪಾಳೆ ಮೂಲಕ ಕೃತಜ್ಞತೆ ಸಲ್ಲಿಸಿದರು.

Advertisement

 

ಸುಳ್ಯದಲ್ಲಿ  ಚಂದ್ರಶೇಖರ ದಾಮ್ಲೆ ಅವರು ಚಪ್ಪಾಳೆ ತಟ್ಟುವುದರ ಜೊತೆಗೆ ಕೊರೊನಾ ವೈರಸ್ ತೊಗಲಿಸಲು ದೇಶದ ನಾಯಕತ್ವದ ಜೊತೆ ಕೈಜೋಡಿಸೋಣ ಎಂದು ಕರೆ ನೀಡಿದರು.

Advertisement

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ವಾಡಿಕೆಗಿಂತ  2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು ಅಧಿಕ
February 25, 2025
7:20 AM
by: ದ ರೂರಲ್ ಮಿರರ್.ಕಾಂ
ಸರ್ಕಾರಿ ಬಸ್ ನಿರ್ವಾಹಕರಿಗೆ ಸೂಕ್ತ ಭದ್ರತೆ ಒದಗಿಸುವಂತೆ ಮನವಿ
February 25, 2025
7:10 AM
by: The Rural Mirror ಸುದ್ದಿಜಾಲ
ಕೃಷಿ ವಿಶ್ವವಿದ್ಯಾಲಯಗಳು ಸಂಶೋಧನೆಗೆ ಹೆಚ್ಚಿನ ಆದ್ಯತೆ ನೀಡಬೇಕು
February 25, 2025
7:05 AM
by: The Rural Mirror ಸುದ್ದಿಜಾಲ
ಏರುತ್ತಿರುವ ತಾಪಮಾನ | 2030 ರ ವೇಳೆಗೆ ಕೃಷಿ ಕ್ಷೇತ್ರದ ಮೇಲೆ ಗಂಭೀರ ಪರಿಣಾಮ | ಕೃಷಿ ಸಾಲ ಮರುಪಾವತಿ ಮೇಲೆ ಹೊಡೆತ..? |
February 24, 2025
10:54 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror