ಪ್ರಧಾನಿ ನರೇಂದ್ರ ಮೋದಿ ಜನ್ಮದಿನಾಚರಣೆ : ಕುಕ್ಕುಜಡ್ಕ ಪೇಟೆಯಲ್ಲಿ ಸ್ವಚ್ಛತೆ ಮೂಲಕ ಆಚರಣೆ

September 17, 2019
10:05 AM

ಚೊಕ್ಕಾಡಿ: ದೇಶದ  ಪ್ರಧಾನಿ ನರೇಂದ್ರ ಮೊದಿಯವರ 69 ನೇ ಜನ್ಮ ದಿನಾಚರಣೆಯನ್ನು  ಗ್ರಾಮವಿಕಾಸ ಸಮಿತಿ, ಮಿತೃವೃಂದ ಪೈಲಾರು (ರಿ.),ಹಾಗೂ ಅಮರಕ್ರೀಡಾ ಸಂಘಟನಾ ಸಮಿತಿಯ ಸದಸ್ಯರುಗಳಿಂದ ಕುಕ್ಕುಜಡ್ಕ ಪೇಟೆಯ ಸ್ವಷ್ಛತೆಯ ಮೂಲಕ ಆಚರಿಸಲಾಯಿತು.

ಈ ಸಂಧಭ೯ದಲ್ಲಿ ಹರ್ಷೀತ್ ದಾತಡ್ಕ, ಪ್ರದೀಪ್ ಬೊಳ್ಳೂರು, ವಿವೇಕ್ ಪಡ್ಪು, ಪ್ರವೀಣ್ ಕುಳಾಲ್, ಧನ್ಯರಾಜ್ ಮೂಕಮಲೆ,ಅಭಿಲಾಷ್ ಕುಳ್ಳಂಪ್ಪಾಡಿ, ಸೃಜನ್ ಬಾಬ್ಲುಬೆಟ್ಟು, ಮಧುಕೀರಣ್ ಪೂಜಾರಿಕೊಡಿ ಮೊದಲಾದವರು ಉಪಸ್ಥಿತರಿದ್ದರು.

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 01-07-2026 | ಕರ್ನಾಟಕದಲ್ಲಿ ಇನ್ನೆರಡು ದಿನ ಮಳೆ ಸ್ವಲ್ಪ ಇಳಿಕೆ – ಜುಲೈ 4ರಿಂದ ಮತ್ತೆ ಚುರುಕು!
July 1, 2026
11:29 AM
by: ಸಾಯಿಶೇಖರ್ ಕರಿಕಳ
ಶಿರಾಡಿ ಘಾಟಿಯಲ್ಲಿ ವಾರಾಂತ್ಯದ ಟ್ರಾಫಿಕ್‌ ಜಾಮ್‌ಗೆ ಬ್ರೇಕ್‌ ಯಾವಾಗ? ಶಿರಾಡಿ ಘಾಟಿಗೆ ವಿಶೇಷ ಸಂಚಾರ ಯೋಜನೆ ಜಾರಿ ಅಗತ್ಯ
July 1, 2026
7:52 AM
by: ಮಹೇಶ್ ಪುಚ್ಚಪ್ಪಾಡಿ
ಜುಲೈನಲ್ಲಿ ದೇಶಾದ್ಯಂತ ಸಾಮಾನ್ಯಕ್ಕಿಂತ ಕಡಿಮೆ ಮಳೆ ಸಾಧ್ಯತೆ : ಐಎಂಡಿ ಎಚ್ಚರಿಕೆ
July 1, 2026
7:02 AM
by: ದ ರೂರಲ್ ಮಿರರ್.ಕಾಂ
ಕಾಪುವಿನಲ್ಲಿ ರಾಜ್ಯ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್ – 24 ಪ್ರತಿಭೆಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ
June 30, 2026
11:08 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror