ಕೊಚ್ಚಿ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕೇರಳಕ್ಕೆ ಆಗಮಿಸಲಿದ್ದಾರೆ. ರಾತ್ರಿ 11.35 ಕ್ಕೆ ಕೊಚ್ಚಿಗೆ ಆಗಮಿಸುವ ಅವರು ಸರಕಾರಿ ಅತಿಥಿ ಗೃಹದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ನಾಳೆ ಬೆಳಿಗ್ಗೆ ಹೆಲಿಕಾಪ್ಟರ್ ಮೂಲಕ ಗುರುವಾಯೂರಿಗೆ ತೆರಳುವರು. 10.10ಕ್ಕೆ ಗುರುವಾಯೂರು ಶ್ರೀಕೃಷ್ಣ ದೇವಸ್ಥಾನದಲ್ಲಿ ದರ್ಶನ ಪಡೆಯುವರು. ತಾವರೆ ಹೂವಿನಲ್ಲಿ ತುಲಾಭಾರ ಸೇವೆ ನಡೆಸಲಿದ್ದಾರೆ. 11.30ಕ್ಕೆ ಬಿಜೆಪಿ ವತಿಯಿಂದ ನಡೆಯುವ ಅಭಿನಂದನಾ ಸಮ್ಮೇಳನದಲ್ಲಿ ಭಾಗವಹಿಸುವರು.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement