ಸುಳ್ಯ: ಸುಳ್ಯದಲ್ಲಿ ನೂತನ ಫಾರ್ಚ್ಯೂನ್ ಟಿವಿ ಲೋಕಾರ್ಪಣೆಗೊಂಡಿತು. ಜಯರಾಮ ಶೆಟ್ಟಿ ಕಂಬಳಪದವು ಉದ್ಘಾಟಿಸಿದರು.
ಶಾಸಕ ಎಸ್.ಅಂಗಾರ ಟಿವಿ ಲೋಗೋ ಬಿಡುಗಡೆ ಮಾಡಿದರು. ಪದ್ಮಶ್ರೀ ಪುರಸ್ಕೃತ ಗಿರೀಶ್ ಭಾರದ್ವಾಜ್, ಪೊಲೀಸ್ ಉಪನಿರೀಕ್ಷಕ ಎಂ.ಆರ್.ಹರೀಶ್, ವರ್ತಕರ ಸಂಘದ ಅಧ್ಯಕ್ಷ ಪಿ.ಬಿ.ಸುಧಾಕರ ರೈ, ಯುವಜನ ಸಂಯುಕ್ತ ಮಂಡಳಿಯ ಅಧ್ಯಕ್ಷ ಶಂಕರ ಪೆರಾಜೆ, ಸೀತಾರಾಮ ಕೊಲ್ಲರಮೂಲೆ ಅತಿಥಿಗಳಾಗಿ ಭಾಗವಹಿಸಿದ್ದರು. ಫಾರ್ಚ್ಯೂನ್ ಟಿವಿಯ ವ್ಯವಸ್ಥಾಪಕ ನಿರ್ದೇಶಕ ಆಭಿಲಾಷ್ ಕಂಬಳಪದವು, ಉಪಸ್ಥಿತರಿದ್ದರು. ಪ್ರಧಾನ ಸಂಪಾದಕ ವಿಖ್ಯಾತ್ ಬಾರ್ಪಣೆ ಸ್ವಾಗತಿಸಿ ಪ್ರಸ್ತಾವನೆಗೈದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel