ಫೆ.15 : ಬೀದಿಗುಡ್ಡೆಯಲ್ಲಿ ವಾಲಿಬಾಲ್ ಪಂದ್ಯಾಟ

January 29, 2020
6:09 AM

ಬಳ್ಪ: ದಿವಂಗತ ಕಟ್ಟ ಲಿಂಗಪ್ಪ ಮಾಸ್ತರ್ ಸ್ಮರಣಾರ್ಥ ಸದಾ ಸಿದ್ಧಿ ಮಿತ್ರ ಬಳಗ ಬೀದಿಗುಡ್ಡೆ ಹಾಗೂ ಊರ ಕ್ರೀಡಾಭಿಮಾನಿಗಳ ಆಶ್ರಯದಲ್ಲಿ ಆಹ್ವಾನಿತ ತಂಡಗಳ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ ಫೆ.15 ರಂದು ಬೀದಿಗುಡ್ಡೆ ಕಟ್ಟ ಕ್ರೀಡಾಂಗಣದಲ್ಲಿ  ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ. ಕರ್ನಾಟಕ, ತಮಿಳುನಾಡು ಹಾಗೂ ಕೇರಳದ ತಂಡಗಳು ಆಗಮಿಸಲಿವೆ. ಈ ಬಗ್ಗೆ ಹೆಚ್ಚಿನ ಮಾಹಿತಿಗೆ 9483403507 / 8088746826 / 9845438166 ಸಂಪರ್ಕಿಸಬಹುದು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಆಘಾತಕಾರಿ ವರದಿ- ಮೇ-ಜೂನ್‌ನಲ್ಲಿ ಭಾರತದ 10 ಮಕ್ಕಳಲ್ಲಿ 7 ಮಂದಿ ಶಾಲೆ ತಪ್ಪಿಸಿದರು..!
July 9, 2026
2:37 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 09-07-2026 | ಕರ್ನಾಟಕದಲ್ಲಿ ಮುಂಗಾರು ದುರ್ಬಲ..! ಜುಲೈ 11 ರಿಂದ ಮಳೆ ಮತ್ತಷ್ಟು ಇಳಿಕೆ, ಬಿಸಿಲಿನ ಅವಧಿ ಹೆಚ್ಚಳ ಸಾಧ್ಯ
July 9, 2026
1:18 PM
by: ಸಾಯಿಶೇಖರ್ ಕರಿಕಳ
ಜುಲೈ ಮಳೆಯಿಂದ ದೇಶಕ್ಕೆ ನೆಮ್ಮದಿ…! ಮಳೆ ಕೊರತೆ 12%ಕ್ಕೆ ಇಳಿಕೆ
July 9, 2026
1:04 PM
by: ದ ರೂರಲ್ ಮಿರರ್.ಕಾಂ
ಇಂಧನಕ್ಕೂ ರೈತನೇ ಆಧಾರ…! ಇಥೆನಾಲ್‌ ಯೋಜನೆಯಿಂದ ರೈತರಿಗೆ ₹1.6 ಲಕ್ಷ ಕೋಟಿ ಹೆಚ್ಚುವರಿ ಆದಾಯ
July 9, 2026
12:36 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror