ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಭರದಿಂದ ನಡೆಯುತ್ತಿದೆ ಬ್ರಹ್ಮಕಲಶೋತ್ಸವ ಕಾರ್ಯಗಳು

February 24, 2020
8:08 PM

ಪುತ್ತೂರು: ದೇಯಿ ಬೈದ್ಯೆತಿ ಕೋಟಿ – ಚೆನ್ನಯ ಮೂಲಸ್ಥಾನ ಕ್ಷೇತ್ರವಾದ ಗೆಜ್ಜೆಗಿರಿ ನಂದನ ಬಿತ್ತ್‌ಲ್‌ನಲ್ಲಿ ಎಂಟು ದಿನಗಳ ಕಾಲ ನಡೆಯುವ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಮತ್ತು ಮೂಲಸ್ಥಾನ ಗರಡಿ ನೇಮೋತ್ಸವದ ಕಾರ್ಯಕ್ರಮಗಳು ಸೋಮವರಾದಿಂದ ಆರಂಭವಾಗಿದೆ. 8 ದಿನಗಳ ಕಾರ್ಯಕ್ರಮದಲ್ಲಿ  ಲಕ್ಷಾಂತರ ಭಕ್ತರು ಭಾಗವಹಿಸುವ ನಿರೀಕ್ಷೆ ಇದೆ. ಇದಕ್ಕಾಗಿ ಸಕಲ ಸಿದ್ಧತೆ ಮಾಡಲಾಗಿದೆ.

Advertisement

 

 

Advertisement

 

 

 

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಜು.10 ರಿಂದ ರಾಘವೇಶ್ವರ ಶ್ರೀಗಳ ಸ್ವಭಾಷಾ ಚಾತುರ್ಮಾಸ್ಯ ಆರಂಭ
July 5, 2025
10:24 PM
by: The Rural Mirror ಸುದ್ದಿಜಾಲ
ಅಮರನಾಥ ಯಾತ್ರೆಗೆ ಚಾಲನೆ | ಮೊದಲ ಗುಂಪಿನ 5,880 ಯಾತ್ರಿಗಳು ಪ್ರಯಾಣ
July 3, 2025
11:46 PM
by: ದ ರೂರಲ್ ಮಿರರ್.ಕಾಂ
ಮರೆತುಹೋದ ಮನೆಮಾತು ಮರಳಿ ನೆನಪಿಸಲು ಸ್ವಭಾಷಾ ಚಾತುರ್ಮಾಸ್ಯ : ರಾಘವೇಶ್ವರ ಶ್ರೀ
June 25, 2025
6:32 AM
by: The Rural Mirror ಸುದ್ದಿಜಾಲ
ಭಕ್ತರ ಇಷ್ಟಾರ್ಥಗಳನ್ನು ಈಡೇರಿಸುವ ಬಾಗಲಕೋಟೆ ಜಿಲ್ಲೆಯ  ಶೂರ್ಪಾಲಿಯ ಶ್ರೀಲಕ್ಷ್ಮೀ ನರಸಿಂಹ ದೇವಾಲಯ
May 16, 2025
9:59 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group