ಫೆ. 6 : ಜಿಲ್ಲಾ ಮಟ್ಟದ ಕೈಗಾರಿಕಾ ಸ್ಪಂದನ ಕಾರ್ಯಕ್ರಮ

January 31, 2020
6:28 AM

ಮಂಗಳೂರು: ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ಫೆಬ್ರವರಿ 6 ರಂದು ಬೆಳಿಗ್ಗೆ  11.30 ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ  ಕೈಗಾರಿಕಾ ಸ್ಪಂದನ ಕಾರ್ಯಕ್ರಮ ನಡೆಯಲಿದೆ.

Advertisement

ಕಾರ್ಯಕ್ರಮದಲ್ಲಿ ಕೈಗಾರಿಕಾ ಪ್ರದೇಶಗಳಲ್ಲಿ ಅಗತ್ಯವಿರುವ ಮೂಲಭೂತ ಸೌಕರ್ಯಗಳ ಹಾಗೂ ಉದ್ದಿಮೆದಾರರ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ಬಗ್ಗೆ ಚರ್ಚಿಸಲಾಗುತ್ತದೆ. ಜಿಲ್ಲೆಯ ಕೈಗಾರಿಕೋದ್ಯಮಿಗಳು ತಮ್ಮ ಅಹವಾಲುಗಳು/ಸಲಹೆಗಳು ಇದ್ದಲ್ಲಿ ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ಎಯ್ಯಾಡಿ, ಮಂಗಳೂರು ಇವರಿಗೆ ಫೆಬ್ರವರಿ 4 ರೊಳಗೆ ಲಿಖಿತವಾಗಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ:0824- 2214021  ಸಂಪರ್ಕಿಸಬಹುದು ಎಂದು      ಜಂಟಿನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಪುತ್ತೂರಿನಲ್ಲಿ ಫೆ.21 ರಂದು ಜಿಲ್ಲಾ ಮಟ್ಟದ ಉದ್ಯೋಗ ಮೇಳ
February 6, 2026
9:37 PM
by: ಮಿರರ್‌ ಡೆಸ್ಕ್
ಸ್ವಾವಲಂಬನೆಯ ಸಂಭ್ರಮ | ಮಂಗಳೂರಲ್ಲಿ ರಾಷ್ಟ್ರಮಟ್ಟದ ಮಹಿಳಾ ಉತ್ಪನ್ನಗಳ ಬೃಹತ್ ಮೇಳ
February 6, 2026
8:54 PM
by: ಮಿರರ್‌ ಡೆಸ್ಕ್
ದಕ್ಷಿಣ ಕನ್ನಡ ರೈತರಿಗೆ ಫೆ.20-21 ರಂದು ಕೋಳಿ ಸಾಕಾಣಿಕೆ ತರಬೇತಿ | ಮಂಗಳೂರು ಪಶುಪಾಲನಾ ಇಲಾಖೆ ಪ್ರಕಟಣೆ
February 4, 2026
7:55 AM
by: ಮಿರರ್‌ ಡೆಸ್ಕ್
ಬಡವರಿಗೆ ಉಚಿತ ಗ್ಯಾಸ್ ಸಿಲಿಂಡರ್ ಮತ್ತು ಸ್ಟೌವ್ | ಉಜ್ವಲ ಯೋಜನೆ 2.0ಗೆ ಅರ್ಜಿ ಹೇಗೆ ?
January 17, 2026
7:09 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror