ಬಲ್ಯದಿಂದ ಹೊರಟ ಕುಕ್ಕೆಸುಬ್ರಹ್ಮಣ್ಯದ ನೂತನ ಬ್ರಹ್ಮರಥ

October 2, 2019
10:32 AM

ಸುಳ್ಯ/ಕಡಬ: ಕುಕ್ಕೆ ಸುಬ್ರಹ್ಮಣ್ಯದ ನೂತನ ಬ್ರಹ್ಮರಥದ ಮೆರವಣಿಗೆ ಬಲ್ಯದಿಂದ ಇಂದು ಬೆಳಗ್ಗೆ ಹೊರಟಿದೆ. ಮಂಗಳೂರಿನಿಂದ ಹೊರಟ ರಥದ ಮೆರವಣಿಗೆ ನಿನ್ನೆ ತಡರಾತ್ರಿ ಬಲ್ಯ ದೇವಸ್ಥಾನದ ಬಳಿ ತಂಗಿತ್ತು.

ಬುಧವಾರ ಬೆಳಗ್ಗೆ ಬಲ್ಯದಿಂದ ಹೊರಟು ಕಡಬದಲ್ಲಿ ಅದ್ದೂರಿ ಸ್ವಾಗತ ನಡೆದು ಬಳಿಕ ವಾಹನ ರಾಲಿ ಮೂಲಕ ಸುಬ್ರಹ್ಮಣ್ಯದ ಕಡೆಗೆ ತೆರಳಲಿದೆ. ಕುಲ್ಕುಂದದ ಬಳಿಯಿಂದ ಆಕರ್ಷಕ ಮೆರವಣಿಗೆ ನಡೆಯಲಿದೆ. ಟ್ಯಾಬ್ಲೋ, ಚೆಂಡೆ ಇತ್ಯಾದಿಗಳ ಮೂಲಕ ಅದ್ದೂರಿ ಮೆರವಣಿಗೆ ನಡೆಯಲಿದೆ. ಸುಬ್ರಹ್ಮಣ್ಯದಲ್ಲಿ ಟ್ಯಾಬ್ಲೋ, ತಳಿರು ತೋರಣ, ಹೂ, ಗಳಿಂದ ರಸ್ತೆ ಶೃಂಗಾರ ಮಾಡಿ ವಿಜೃಂಭಣೆಯಿಂದ ಸ್ವಾಗತಿಸಲು ಸಿದ್ಧತೆ  ನಡೆದಿದೆ.

ರಥವನ್ನು ಉದ್ಯಮಿ ಮುತ್ತಪ್ಪ ರೈ ಹಾಗೂ ಅಜಿತ್ ಕುಮಾರ್ ಕಡಬ ಅವರು ಕಾಣಿಕೆ ರೂಪದಲ್ಲಿ ನೀಡುತ್ತಿದ್ದಾರೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಳೆ ಎಚ್ಚರಿಕೆ – ಉಡುಪಿ, ದಕ್ಷಿಣ ಕನ್ನಡ ಸೇರಿ ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆ, ಗಂಟೆಗೆ 50 ಕಿ.ಮೀ. ವೇಗದ ಗಾಳಿ ಸಾಧ್ಯತೆ
July 18, 2026
8:36 AM
by: ದ ರೂರಲ್ ಮಿರರ್.ಕಾಂ
ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!
July 15, 2026
9:49 PM
by: ಅರುಣ್‌ ಕುಮಾರ್ ಕಾಂಚೋಡು
ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?
July 15, 2026
2:10 PM
by: ಸಾಯಿಶೇಖರ್ ಕರಿಕಳ
ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?
July 15, 2026
7:02 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror