ಬಳ್ಪ: ಆಧಾರ್ ನೋಂದಣಿ ಮತ್ತು ತಿದ್ದುಪಡಿ ಕಾರ್ಯಕ್ರಮ

January 18, 2020
12:11 PM

ಬಳ್ಪ: ಭಾರತೀಯ ಅಂಚೆ ಇಲಾಖೆ, ಪುತ್ತೂರು ವಿಭಾಗ ಹಾಗೂ ವಿಕ್ರಮ ಯುವಕ ಮಂಡಲ ಬಳ್ಪ ಇವುಗಳ ಆಶ್ರಯದಲ್ಲಿ ನಡೆದ ಆಧಾರ್ ನೋಂದಣಿ ಮತ್ತು ತಿದ್ದುಪಡಿ ಕಾರ್ಯಕ್ರಮವು ಬಳ್ಪ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಜ.13 ರಂದು ನೆರವೇರಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಸುಳ್ಯ ಅಂಚೆ ನಿರೀಕ್ಷಕರಾ ಸುದೀಪ್ ನೆರವೇರಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಆನಂದ ಚೆನ್ನಕಜೆ ಅಂಚೆ ಮೇಲ್ವಿಚಾರಕರು ಸುಳ್ಯ ಕಾರ್ಯಕ್ರಮದ ಮಾಹಿತಿ ನೀಡಿದರು. ಬಳ್ಪ ಗ್ರಾಮ ಪಂಚಾಯತ್ ನ ಅಧ್ಯಕ್ಷರಾದ ಪ್ರಕಾಶ್ ಮುಡ್ನೂರ್ , ಸದಸ್ಯರಾದ ವಿನೋದ್ ಬೊಳ್ಮಲೆ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ವಿಕ್ರಮ ಯುವಕ ಮಂಡಲ ಬಳ್ಪದ ಅಧ್ಯಕ್ಷರಾದ ಪ್ರಸನ್ನ ವೈ.ಟಿ  ಸ್ವಾಗತಿಸಿ ಸುರೇಶ್ ಆಲ್ಕಬೆ ವಂದಿಸಿದರು. ಯುವಕ ಮಂಡಲದ ಸದಸ್ಯರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 05-09-2026 | ಕರಾವಳಿಯಲ್ಲಿ ತೇವಾಂಶ ಇಳಿಕೆ, ಬಳಿಕ ಒಣಹವೆ?
September 5, 2026
1:37 PM
by: ಸಾಯಿಶೇಖರ್ ಕರಿಕಳ
ಬೇರೊಬ್ಬರ ಬದುಕಿನ ಅಳತೆಯಲ್ಲಿ ನಮ್ಮ ಬದುಕನ್ನು ಅಳೆಯುತ್ತಿದ್ದೇವೆಯೇ?
September 5, 2026
7:23 AM
by: ಮಹೇಶ್ ಪುಚ್ಚಪ್ಪಾಡಿ
ಗೂಗಲ್‌ ಮತ್ತು AIಯ ಕಾಲದಲ್ಲೂ ಗುರು ಏಕೆ ಬೇಕು..?
September 5, 2026
6:54 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಮಳೆ ಹೆಚ್ಚಿಸಲು ಮೋಡ ಬಿತ್ತನೆಗೆ ಚಾಲನೆ – ಮೋಡ ಬಿತ್ತನೆಯಿಂದ ಮಳೆ ಬರುತ್ತದೆಯೇ?
September 4, 2026
10:47 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror