ಬಳ್ಪ ಗ್ರಾಪಂ ಉಪಚುನಾವಣೆ : ಫಲಿತಾಂಶ ಪ್ರಕಟ : ಬಿಜೆಪಿ ಬೆಂಬಲಿತ ಅಭ್ಯರ್ಥಿಗೆ ಗೆಲುವು

November 14, 2019
9:57 AM

ಬಳ್ಪ: ಬಳ್ಪ ಗ್ರಾಮ ಪಂಚಾಯತ್ ಒಂದು ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ  ಬಿಜೆಪಿ ಬೆಂಬಲಿತ ಅಭ್ಯರ್ಥಿ ಗೆಲುವು ಕಂಡಿದ್ದಾರೆ. ಕೇನ್ಯ ವಾರ್ಡ್ ನ ಒಂದು ಸ್ಥಾನಕ್ಕೆ ಚುನಾವಣೆ ನಡೆದಿತ್ತು. ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ರವಿ ಕೆ.ಎನ್ 43 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ.

ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ರವಿ ಕೆ ಎನ್ ಹಾಗೂ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಲಿಂಗಪ್ಪ  ಕಣದಲ್ಲಿದ್ದರು.  ಒಟ್ಟು 552 ಮತಗಳು ಇಲ್ಲಿ ಚಲಾವಣೆಗೊಂಡಿತ್ತು. ಇದರಲ್ಲಿ ರವಿ ಅವರು 290 ಮತಗಳು ಹಾಗೂ ಲಿಂಗಪ್ಪ 247 ಮತಗಳನ್ನು ಪಡೆದಿದ್ದರು. 15 ಮತಗಳು ಅಸಿಂಧುವಾಗಿತ್ತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 08-07-2026 | ರಾಜ್ಯದಲ್ಲಿ ಮುಂಗಾರು ಪರಿಸ್ಥಿತಿ ಹೇಗಿದೆ…? ಕರಾವಳಿಯಲ್ಲಿ ಮಳೆ ಕಡಿಮೆಯಾಗುತ್ತಿದೆಯೇ?
August 7, 2026
11:12 AM
by: ಸಾಯಿಶೇಖರ್ ಕರಿಕಳ
ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮ ಅಡಿಕೆ ಜಾಲ | ಮೂರು ಹಂತದ ಕಳ್ಳಸಾಗಣೆ ಜಾಲವನ್ನು ಬಯಲಿಗೆಳೆದ ಇಡಿ
August 7, 2026
7:34 AM
by: ದ ರೂರಲ್ ಮಿರರ್.ಕಾಂ
‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ
August 6, 2026
11:04 PM
by: ದ ರೂರಲ್ ಮಿರರ್.ಕಾಂ
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ
August 6, 2026
9:23 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror