ಬಳ್ಪ ಗ್ರಾಮದಲ್ಲಿ 40 ಲಕ್ಷ ರೂಪಾಯಿ ಅನುದಾನದ ವಿವಿಧ ಯೋಜನೆಗಳ ಕಾಮಗಾರಿಗೆ ಚಾಲನೆ

June 29, 2020
3:17 PM

ಬಳ್ಪ: ಬಳ್ಪ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿವಿಧ ಯೋಜನೆಯಡಿ  ನಡೆಯುವ ಕಾಮಗಾರಿಗಳಿಗೆ ಸೋಮವಾರ ಶಾಸಕ ಅಂಗಾರ ಚಾಲನೆ ನೀಡಿದರು.

15 ನೇ ಹಣಕಾಸು ಅನುದಾನದಲ್ಲಿ 30.87 ಲಕ್ಷ ರೂಪಾಯಿ ಅನುದಾನ ,4 ಲಕ್ಷ ರೂಪಾಯಿ ಅಭಿವೃದ್ದಿ ಅನುದಾನ , 6.60 ಲಕ್ಷ ರೂಪಾಯಿ ಪಂಚಾಯತ್ ಸ್ವಂತ ಅನುದಾನದಲ್ಲಿ  ನಡೆಯುವ ವಿವಿಧ ಅಭಿವೃದ್ದಿ ಕಾರ್ಯಗಳಿಗೆ ಶಾಸಕ ಅಂಗಾರ ಚಾಲನೆ ನೀಡಿದರು.  ಇದೇ ಸಂದರ್ಭ ಎನ್ ಆರ್ ಎಂ ಯೋಜನೆಯಲ್ಲಿ  ಮಹಿಳೆಯರ ಸ್ವಾವಲಂಬನೆಗಾಗಿ ನಿರ್ಮಾಣಗೊಂಡ ಕಟ್ಟಡ ಉದ್ಘಾಟನೆ ನಡೆಯಿತು.

ಈ ಸಂದರ್ಭ ಗ್ರಾಪಂ ಅದ್ಯಕ್ಷ ಪ್ರಕಾಶ್ ಮೂಡ್ನೂರು,  ತಾಪಂ ಸದಸ್ಯ ಅಶೋಕ್ ನೆಕ್ರಾಜೆ, ಪಂಜ ಸಹಕಾರಿ ಬ್ಯಾಂಕ್ ಅಧ್ಯಕ್ಷ ಸುಬ್ರಹ್ಮಣ್ಯ ಕುಳ, ಗ್ರಾಪಂ ಸದಸ್ಯ ವಿನೋದ್ ಬೊಳ್ಮಲೆ , ಭಾಸ್ಕರ , ರಮಾನಂದ ಎಣ್ಣೆಮಜಲು ಮೊದಲಾದವರು ಇದ್ದರು.

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬದುಕಿನ ಬ್ಯಾಗೇಜು
September 28, 2026
7:26 AM
by: ದ ರೂರಲ್ ಮಿರರ್.ಕಾಂ
ಬ್ಯಾಂಕ್‌ ಮುಷ್ಕರ ಮುಂದೂಡಿಕೆ – ಇಂದು ಎಂದಿನಂತೆ ಬ್ಯಾಂಕ್‌ ಸೇವೆ
September 28, 2026
6:44 AM
by: ದ ರೂರಲ್ ಮಿರರ್.ಕಾಂ
ಖ್ಯಾತಿ-ಪ್ರಚಾರವಲ್ಲ, ಸಮಾಜ ಪರಿವರ್ತನೆಯೇ ಚಾತುರ್ಮಾಸ್ಯದ ಗುರಿ
September 27, 2026
10:44 PM
by: ದ ರೂರಲ್ ಮಿರರ್.ಕಾಂ
ಮೇಘಾಲಯದ ಅಡಿಕೆಗೆ ಜಿಐ ಟ್ಯಾಗ್‌ ಪ್ರಕ್ರಿಯೆ..! ಮಲೆನಾಡು ಅಡಿಕೆಗೂ ಏಕೆ ಪ್ರಯತ್ನಿಸಬಾರದು..?
September 27, 2026
8:12 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror