ಬಳ್ಪ : ತ್ರಿಶೂಲಿನೀ ದೇವಸ್ಥಾನದಲ್ಲಿ ವಾರ್ಷಿಕ‌ ಜಾತ್ರೋತ್ಸವ ಪ್ರಯುಕ್ತ ಗೊನೆ ಮುಹೂರ್ತ

December 12, 2019
11:34 AM

ಬಳ್ಪ: ಇತಿಹಾಸ ಪ್ರಸಿದ್ಧ ಬಳ್ಪ ಶ್ರೀ ತ್ರಿಶೂಲಿನೀ ದುರ್ಗಾಪರಮೇಶ್ವರಿ ದೇವಸ್ಥಾನ ಮತ್ತು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಾರ್ಷಿಕ‌ ಜಾತ್ರೋತ್ಸವ ಡಿ. 19 ರಿಂದ ಡಿ. 23 ರ ತನಕ ನಡೆಯಲಿದೆ. ಈ ಪ್ರಯುಕ್ತ ಗುರುವಾರ ಬೆಳಗ್ಗೆ ಗೊನೆ ಮುಹೂರ್ತ ನೆರವೇರಿತು. ಇದೇ ಸಂದರ್ಭ ಕೊಡಿಮರ ಮುಹೂರ್ತ ನೆರವೇರಿತು.ಈ ಸಂದರ್ಭ ದೇವಳದ ಆಡಳಿತ ಮೊಕ್ತೇಸರ ಎಂ.ವಿ. ಶ್ರೀವತ್ಸ ಮೊದಲಾದವರು ಇದ್ದರು.

 ಡಿ.18 ರಂದು ಹಸಿರುಹೊರೆಕಾಣಿಕೆ ಸಂಗ್ರಹ , ಡಿ.19 ರಂದು ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ ದರ್ಶನ ಬಲಿ, ಉತ್ಸವ ,  ಡಿ.20 ರಂದು ಶ್ರೀ ತ್ರಿಶೂಲಿನೀ ದುರ್ಗಾಪರಮೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ ಧಾರ್ಮಿಕ ಕಾರ್ಯಕ್ರಮ ಆರಂಭಗೊಂಡು ಡಿ. 22 ರಂದು ಬ್ರಹ್ಮ ರಥೋತ್ಸವ ನಡೆಯಲಿದೆ. ಡಿ.23 ರಂದು ದರ್ಶನಬಲಿ ನಡೆದು ಸಂಜೆ ಅವಭೃತೋತ್ಸವ ನಡೆಯಲಿದೆ.

Advertisement

Advertisement

 

 

Advertisement

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ
June 27, 2026
11:20 PM
by: ವಿಶೇಷ ಪ್ರತಿನಿಧಿ
ಕಾಪುವಿನಲ್ಲಿ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ಗೆ ಚಾಲನೆ – 400ಕ್ಕೂ ಅಧಿಕ ಪ್ರತಿಭೆಗಳು ಭಾಗಿ, 24 ಮಂದಿಗೆ ರಾಷ್ಟ್ರಮಟ್ಟದ ಅವಕಾಶ
June 27, 2026
9:36 PM
by: ದ ರೂರಲ್ ಮಿರರ್.ಕಾಂ
34 ಟನ್ ಅಡಿಕೆ ವಂಚನೆ – ಅಸ್ಸಾಂ ವ್ಯಾಪಾರಿಗಳಿಗೆ ಹರಿಯಾಣದಲ್ಲಿ ವಂಚನೆ..!
June 27, 2026
9:07 PM
by: ಮಿರರ್‌ ಡೆಸ್ಕ್
ದೇಶದಲ್ಲಿ ಬರಗಾಲದ ಸಾಧ್ಯತೆ – ರೈತರನ್ನು ಉಳಿಸಲು ಎಲ್ಲರೂ ಕೈಜೋಡಿಸಬೇಕು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
June 27, 2026
9:00 PM
by: ಮಿರರ್‌ ಡೆಸ್ಕ್‌

You cannot copy content of this page - Copyright -The Rural Mirror