ಬಾಲ ಪುರಸ್ಕಾರ ಪಡೆದ ವಿದ್ಯಾರ್ಥಿನಿಗೆ ಮಂಗಳೂರಿನಲ್ಲಿ ಸ್ವಾಗತ

January 28, 2020
2:48 PM

ಮಂಗಳೂರು: 2019ರಲ್ಲಿ ಫಿನೀಕ್ಸ್ ( ಅಮೇರಿಕಾದಲ್ಲಿ ) ನಡೆದ 80 ನೇ ವಿಜ್ಞಾನ ಮತ್ತು ತಂತ್ರಜ್ಞಾನ ಮೇಳದಲ್ಲಿ ಭಾರತವನ್ನು ಪ್ರತಿನಿಧಿಸಿದ ಹಿನ್ನೆಲೆಯಲ್ಲಿ ಗೌರವಾನ್ವಿತ ರಾಷ್ಟ್ರಪತಿಗಳಾದ ರಮಾನಾಥ್ ಕೊವಿಂದ್ ರವರಿಂದ ಈ ಬಾಲ ಪುರಸ್ಕಾರ ಪಡೆದ ಮೂರ್ಜೆ ಸುನಿತಾ ಪ್ರಭು ಅವರನ್ನು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶಾಸಕ ಡಿ.ವೇದವ್ಯಾಸ್ ಕಾಮತ್ ಅವರು ಸ್ವಾಗತಿಸಿದರು.

Advertisement
Advertisement

ಈ ಸಂಧರ್ಭದಲ್ಲಿ ಸುನಿತಾ ಪ್ರಭು ಅವರ ಪೋಷಕರಾದ ವಿವೇಕಾನಂದ ಪ್ರಭು, ಶಾಂತಲಾ ಪ್ರಭು, ಸಹೋದರ ರಾಹುಲ್, ಮಾಜಿ ಶಾಸಕ ಯೋಗೀಶ್ ಭಟ್,ಬಿಜೆಪಿ ಮುಖಂಡರಾದ ಪ್ರತಾಪ್ ಸಿಂಹ ನಾಯಕ್,ಬೆಸೆಂಟ್ ಸಂಸ್ಥೆಯ ಗಣೇಶ್ ಭಟ್, ಬೆಳ್ತಂಗಡಿ ವೆಂಕಟರಮಣ ದೇವಸ್ಥಾನದ ಟ್ರಸ್ಟಿ ಶಶಿಧರ್ ಪೈ, ಅಡ್ವಕೇಟ್ ಸುಧೇಶ್, ನಾಗೇಶ್, ಕರುಣಾಕರ್, ಶಾಂತಾರಾಮ್ ಮತ್ತಿತರರು ಉಪಸ್ಥಿತರಿದ್ದರು

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗ್ರಾಮ ಪಂಚಾಯ್ತಿಗೊಂದು ಕೆಪಿಎಸ್ ಶಾಲೆ | ಮುಂದಿನ ದಿನಗಳಲ್ಲಿ 500 ಕೆಪಿಎಸ್ ಶಾಲೆ ಆರಂಭ
June 6, 2025
9:19 PM
by: The Rural Mirror ಸುದ್ದಿಜಾಲ
ಅಸುರಕ್ಷಿತ ಜಾಲತಾಣಗಳಲ್ಲಿ ವಹಿವಾಟು ನಡೆಸದಂತೆ ಸಾರ್ವಜನಿಕರು ಎಚ್ಚರವಾಗಿರಬೇಕು
June 6, 2025
9:10 PM
by: The Rural Mirror ಸುದ್ದಿಜಾಲ
ಯಾದಗಿರಿ ಜಿಲ್ಲೆಯಲ್ಲಿ 3 ಲಕ್ಷ ಹೆಕ್ಟೇರ್ ನೀರಾವರಿ ಪ್ರದೇಶ
June 6, 2025
8:52 PM
by: The Rural Mirror ಸುದ್ದಿಜಾಲ
ಮೈಸೂರಿನಲ್ಲಿ 44 ನೂತನ ವಿದ್ಯುತ್‌ ಉಪಸ್ಥಾವರ ಸ್ಥಾಪನೆ
June 6, 2025
8:46 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group