ಬಾಳಿಲ ಶಾಲಾ ಆರಂಭೋತ್ಸವ ಮತ್ತು ಉಚಿತ ಪಠ್ಯಪುಸ್ತಕಗಳ ವಿತರಣೆ

June 3, 2019
11:30 AM

ಬಾಳಿಲ : ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲೆಯಲ್ಲಿ ಶಾಲಾ ಆರಂಭೋತ್ಸವ ಮತ್ತು ಉಚಿತ ಪಠ್ಯಪುಸ್ತಕಗಳ ವಿತರಣೆ ಕಾರ್ಯಕ್ರಮ ಜರುಗಿತು.

Advertisement
Advertisement

ಬಾಳಿಲ ಗ್ರಾ.ಪಂ ಅಧ್ಯಕ್ಷ ಕೃಷ್ಣಪ್ಪ ಪೂಜಾರಿ ಎಂ ಅಧ್ಯಕ್ಷತೆ ವಹಿಸಿದರು. ತಾ.ಪಂ ಸದಸ್ಯೆ  ಜಾಹ್ನವಿ ಕಾಂಚೋಡು, ಬಾಳಿಲ ಗ್ರಾ.ಪಂ ಸದಸ್ಯ ರಾಧಾಕೃಷ್ಣರಾವ್ ಉಡುವೆಕೋಡಿ, ಪಿ.ಟಿ.ಎ ಅಧ್ಯಕ್ಷ ಶಿವರಾಮ ಬಿ ಕಲ್ಮಡ್ಕ, ಆಡಳಿತ ಮಂಡಳಿ ಸಂಚಾಲಕ ಎನ್ ವೆಂಕಟ್ರಮಣ ಭಟ್, ಎಸ್.ಡಿ.ಎಂ.ಸಿ ಸದಸ್ಯ ಮಹಾಲಿಂಗೇಶ್ವರ ಭಟ್ ಪಠ್ಯಪುಸ್ತಕಗಳ ಸಾಂಕೇತಿಕ ವಿತರಣೆ ಮಾಡಿ ಕಾರ್ಯಕ್ರಮಕ್ಕೆ ಮತ್ತು ಶೈಕ್ಷಣಿಕ ವರ್ಷಕ್ಕೆ ಶುಭ ಕೋರಿದರು.

Advertisement

ವಿದ್ಯಾಬೋಧಿನೀ ಪ್ರೌಢಶಾಲೆಯ ಮುಖ್ಯಶಿಕ್ಷಕ ಎಂ.ಎಸ್ ಶಿವರಾಮ ಶಾಸ್ತ್ರಿ ಪ್ರಾಸ್ತಾವಿಕ ಮಾತುಗಳೊಂದಿಗೆ ಪುಸ್ತಕದ ಮಹತ್ವವನ್ನು ತಿಳಿಸುತ್ತಾ ಎಲ್ಲರನ್ನು ಸ್ವಾಗತಿಸಿದರು. ಗಣಿತ ಶಿಕ್ಷಕ ಉದಯಕುಮಾರ್ ರೈ ಎಸ್ ವಂದಿಸಿ, ಹಿಂದಿ ಶಿಕ್ಷಕ ಲೋಕೇಶ್ ಬೆಳ್ಳಿಗೆ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ನೆಲ್ಯಾಡಿ | ವಿಶ್ವವಿದ್ಯಾನಿಲಯ ಕಾಲೇಜು ಶಿಕ್ಷಕ-ರಕ್ಷಕ ಸಂಘದ ಮಹಾಸಭೆ | ನೂತನ ಪದಾಧಿಕಾರಿಗಳ ನೇಮಕ
April 25, 2024
10:12 PM
by: ದ ರೂರಲ್ ಮಿರರ್.ಕಾಂ
ಕಗ್ಗದ ಬೆಳಕು | “ಎಲ್ಲರೊಳಗೊಂದಾಗು” ಕೃತಿ ಲೋಕಾರ್ಪಣೆ |
April 1, 2024
9:19 AM
by: ದ ರೂರಲ್ ಮಿರರ್.ಕಾಂ
ಅರ್ಥಿಕ ಬೆಳೆಯಾಗಿ ಬಿದಿರು | ಬಿದಿರು ಬೆಳೆಸುವ ಕುರಿತು ವಿಚಾರ ವಿನಿಮಯ ಸಭೆ
March 18, 2024
2:05 PM
by: The Rural Mirror ಸುದ್ದಿಜಾಲ
ಕರಾವಳಿಯ ವಾಣಿಜ್ಯ ಬೆಳೆ ಅಡಿಕೆ, ಕೊಕೋ, ರಬ್ಬರ್‌, ಕರಿಮೆಣಸು ಮಾತುಕತೆ | ಈಗ ಯಾವುದಕ್ಕೆ ಎಷ್ಟು ಬೆಲೆ ಇದೆ..?
March 16, 2024
11:20 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror