ಬಾಳಿಲದಲ್ಲಿ ತಾಲೂಕು ಮಟ್ಟದ ಕ್ರೀಡಾಕೂಟದ ಪೂರ್ವಭಾವಿ ಸಭೆ

July 12, 2019
9:00 AM

ಬಾಳಿಲ : 2019-20ನೇ ಸಾಲಿನ ಸುಳ್ಯ ತಾಲೂಕು ಮಟ್ಟದ ಕ್ರೀಡಾಕೂಟದ ಸಂಘಟನೆಯ ಪೂರ್ವಭಾವಿ ಸಭೆ ಬಾಳಿಲ ವಿದ್ಯಾಬೋಧಿನಿ ಪ್ರೌಢ ಶಾಲೆಯಲ್ಲಿ  ನಡೆಯಿತು.

ಸಭೆಯನ್ನು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಲಕ್ಷ್ಮೀಶ ರೈ ಉದ್ಘಾಟಿಸಿ ಇಲಾಖಾ ಗುಂಪಾಟ ಹಾಗು ಮೇಲಾಟಗಳ ಸಂಘಟನೆಯ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿದ್ಯಾಬೋಧಿನಿ ಪ್ರೌಢ ಶಾಲಾ ಸಂಚಾಲಕ ಎನ್. ವೆಂಕಟ್ರಮಣ ಭಟ್ ವಹಿಸಿದರು.

ವೇದಿಕೆಯಲ್ಲಿ ಗ್ರೇಡ್ 1 ದೈಹಿಕ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಗಣೇಶ್.ಪಿ, ಗ್ರೇಡ್ 1 ದೈಹಿಕ ಶಿಕ್ಷಕರ ಸಂಘ ರಾಜ್ಯ ಪರಿಷತ್ ಸದಸ್ಯ ಸಹದೇವ ಏರಾಜೆ, ದೈಹಿಕ ಶಿಕ್ಷಕರ ತಾಲೂಕು ಅಧ್ಯಕ್ಷೆ ವನಿತಾ ಕಾಂತಮಂಗಲ, ಗ್ರೇಡಡ್ 1 ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಸೂಫಿ ಪೆರಾಜೆ, ಗ್ರೇಡ್ 2 ದೈಹಿಕ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಧನಂಜಯ ಸಂಪಾಜೆ, ಸುಳ್ಯದ ಸ್ಪೋರ್ಟ್ ವನ್ ಮಾಲಕ ಅಬ್ದುಲ್ ರಝಾಕ್ ಉಪಸ್ಥಿತರಿದ್ದರು.

ಪ್ರಭಾರ ಮುಖ್ಯೋಪಾಧ್ಯಾಯ ಯಶೋಧರ ನಾರಾಲು ಸ್ವಾಗತಿಸಿ, ದೈಹಿಕ ಶಿಕ್ಷಕ ಹರಿಪ್ರಸಾದ್ ರೈ ಜಿ ವಂದಿಸಿದರು. ಶಿಕ್ಷಕ ಉದಯ್‍ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಸುಳ್ಯ ತಾಲೂಕಿನ ಎಲ್ಲಾ ಪ್ರಾಥಮಿಕ ಹಾಗು ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅನ್ನವೇ ಜೀವನ, ಅನ್ನವೇ ಮೃತ್ಯು
August 7, 2026
8:58 PM
by: ದ ರೂರಲ್ ಮಿರರ್.ಕಾಂ
ಕೃಷಿ ಕ್ಷೇತ್ರಕ್ಕೆ ಎಥೆನಾಲ್‌ ದೊಡ್ಡ ಅವಕಾಶ
August 7, 2026
8:46 PM
by: ದ ರೂರಲ್ ಮಿರರ್.ಕಾಂ
ಮಾನವ–ವನ್ಯಜೀವಿ ಸಂಘರ್ಷ ತಡೆಗೆ ರಾಷ್ಟ್ರೀಯ ಕಾರ್ಯತಂತ್ರ – ಕರ್ನಾಟಕದ AI ಮಾದರಿಗೆ ಕೇಂದ್ರದ ಮೆಚ್ಚುಗೆ
August 7, 2026
8:33 PM
by: ದ ರೂರಲ್ ಮಿರರ್.ಕಾಂ
ಅಕ್ರಮ ಅಡಿಕೆ ಆಮದು ತಡೆಗೆ ಕೇಂದ್ರದ ಭರವಸೆ – ಅಮಿತ್ ಶಾ, ನಿರ್ಮಲಾ ಸೀತಾರಾಮನ್ ಭೇಟಿಯಾದ ಕ್ಯಾಂಪ್ಕೊ ನಿಯೋಗ
August 7, 2026
8:20 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror