ಬಾಳುಗೋಡಿನಲ್ಲಿ ಕಾಡಾನೆ ಸಾವು

May 29, 2019
2:25 PM

ಬಾಳುಗೋಡು: ಕಳೆದ ಕೆಲವು ದಿನಗಳಿಂದ ಚಿಕಿತ್ಸೆ ಪಡೆದು ನಂತರ ಸುಧಾರಿಸುತ್ತಿದ್ದ ಕಾಡಾನೆ ಬುಧವಾರ ಸಾವನ್ನಪ್ಪಿದೆ. ಹಲವು ದಿನಗಳಿಂದ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿತ್ತು. ಗಾಯಗೊಂಡಿದ್ದ ಆನೆಗೆ  ಅರಣ್ಯ ಇಲಾಖೆ ಚಿಕಿತ್ಸೆ ನೀಡಿತ್ತು. ಅದಾದ ಬಳಿಕ ಮತ್ತೆ ಕಾಡಾನೆಗಳ ನಡುವೆ ಕಾಳಗ ನಡೆದು ಮತ್ತೆ ಗಾಯಗೊಂಡ ಕಾಡಾನೆ ನಿಧಾನವಾಗಿ ಚೇತರಿಕೆ ಕಂಡುಬಂದರೂ ಇದೀಗ ಸಾವನ್ನಪ್ಪಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸುರುಳಿ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಭಜನಾ ಮಂಡಳಿ ಉದ್ಘಾಟನೆ
February 24, 2026
6:51 AM
by: ಮಿರರ್‌ ಡೆಸ್ಕ್
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
January 28, 2026
3:48 PM
by: ಮಿರರ್‌ ಡೆಸ್ಕ್
ಸುಳ್ಯದಲ್ಲಿ 265 ಅರ್ಹ ರೈತರಿಗೆ ಕೃಷಿ ಸವಲತ್ತುಗಳ ವಿತರಣೆ
January 20, 2026
6:24 AM
by: ದ ರೂರಲ್ ಮಿರರ್.ಕಾಂ
ಜನವರಿ 23 ರಿಂದ ಕದ್ರಿ ಫಲಪುಷ್ಪ ಪ್ರದರ್ಶನ
January 3, 2026
9:25 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror