ಬಿಜೆಪಿಯಿಂದ ಸೇಡಿನ ರಾಜಕೀಯ : ಸುಳ್ಯ ‌ಅಲ್ಪಸಂಖ್ಯಾತ ಕಾಂಗ್ರೆಸ್ ಟೀಕೆ

September 6, 2019
10:17 AM

ಸುಳ್ಯ: ಬಿಜೆಪಿ ನೇತೃತ್ವದ ಕೇಂದ್ರ ಮತ್ತು ರಾಜ್ಯ ಸರಕಾರ ಸೇಡಿನ ರಾಜಕೀಯ ಮಾಡತ್ತಿದೆ ಎಂದು ಬ್ಲಾಕ್ ಅಲ್ಪಸಂಖ್ಯಾತ ಕಾಂಗ್ರೆಸ್ ಫಟಕ ಆರೋಪಿಸಿದೆ. ‌

‌ಕಾಂಗ್ರೆಸ್ ಪಕ್ಷದ ಪ್ರಭಾವಿ ನಾಯಕ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಅವರನ್ನು ಜಾರಿ ನಿರ್ದೇಶನಾಲಯದ ಮುಖಾಂತರ ಬಂಧಿಸಿರುವುದು ರಾಜಕೀಯ ದುರುದ್ದೇಶದಿಂದ ನಡೆದಿದೆ. ‌ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ವಿರುದ್ಧ ಸೇಡು ತೀರಿಸಿಕೊಳ್ಳುವ ಉದ್ದೇಶದಿಂದ ಡಿಕೆಶಿ ಅವರನ್ನು ಗುರಿಯಾಗಿಸಿಕೊಂಡು ಬಂದಿಸಿದ್ದಾರೆ. ‌ಕೇಂದ್ರ ಸರಕಾರ ತನ್ನ ಆಡಳಿತ ವೈಫಲ್ಯವನ್ನು ಮರೆಮಾಚಲು ಈ ರೀತಿಯ ದ್ವೇಷದ ರಾಜಕಾರಣ ಮಾಡುತ್ತಿದೆ. ‌ ‌ಇಂತಹಾ ಕೃತ್ಯವನ್ನು ಸುಳ್ಯ ಅಲ್ಪಸಂಖ್ಯಾತ ಕಾಂಗ್ರೆಸ್ ಘಟಕ ತೀವ್ರವಾಗಿ ಖಂಡಿಸುತ್ತದೆ ಎಂದು ಬ್ಲಾಕ್ ಅಲ್ಪಾಂಖ್ಯಾತ ಘಟಕದ ಅಧ್ಯಕ್ಷ ‌ಜಿ.ಕೆ ಹಮೀದ್ ಮತ್ತು ಪ್ರದಾನ ಕಾರ್ಯದರ್ಶಿ ಜಲೀಲ್ ಎ.ಆರ್‌ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ
August 16, 2026
12:00 PM
by: ಸಾಯಿಶೇಖರ್ ಕರಿಕಳ
ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ
August 16, 2026
7:30 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ
August 15, 2026
2:07 PM
by: ಸಾಯಿಶೇಖರ್ ಕರಿಕಳ
ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!
August 15, 2026
7:42 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror