ಬೀಡಿ ಉದ್ಯಮಕ್ಕೆ ತೆರಿಗೆ ವಿಧಿಸದಂತೆ ಮನವಿ

June 30, 2019
5:00 PM

ಪುತ್ತೂರು: ಕರಾವಳಿ ಭಾಗದ ಬಡಜನರ ಮೂಲಕಸುಬಾದ ಬೀಡಿ ಉದ್ಯಮಕ್ಕೆ ಯಾವುದೇ ರೀತಿಯ ತೆರಿಗೆ ವಿಧಿಸದಂತೆ ಕೋರಿ ಕೇಂದ್ರದ ರಾಸಾಯನಿಕ ಮತ್ತು ರಸಗೊಬ್ಬರ ಸಚಿವರಾದ ಡಿ.ವಿ ಸದಾನಂದ ಗೌಡರಿಗೆ ಯೂನಿಯನ್ ಪದಾಧಿಕಾರಿಗಳು ಮನವಿ ಸಲ್ಲಿಸಿದರು.

ಮನವಿ ಸ್ವೀಕರಿಸಿ ಮಾತನಾಡಿದ ಡಿ.ವಿ ಸದಾನಂದ ಗೌಡರು ಈ ಬಗ್ಗೆ ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್ ಬಳಿ ಮಾತನಾಡಲಾಗಿದ್ದು, ಈ ಸಂಬಂಧ ನಿರ್ಮಲಾ ಸೀತಾರಾಮನ್ ಅವರು ಸಭೆ ಕರೆದಿರುವುದಾಗಿ ತಿಳಿಸಿರುತ್ತಾರೆ.ಮುಂದಿನ ಬಜೆಟ್ ನಲ್ಲಿ ಬೀಡಿ ಉದ್ಯಮಕ್ಕೆ ತೆರಿಗೆಯಿಂದ ವಿನಾಯಿತಿ ಮತ್ತು ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳುವ ಭರವಸೆಯನ್ನು ಡಿ.ವಿ ಸದಾನಂದ ಗೌಡರು ನೀಡಿರುತ್ತಾರೆ.

ಈ ಸಂದರ್ಭದಲ್ಲಿ ಉದ್ಯಮಿ,ರೈ ಎಸ್ಟೇಟ್ಸ್ ಎಜ್ಯುಕೇಶನಲ್ ಚಾರಿಟೇಬಲ್ ಟ್ರಸ್ಟ್ ನ ಪ್ರವರ್ತಕರಾದ ಅಶೋಕ್ ಕುಮಾರ್ ರೈ ಕೋಡಿಂಬಾಡಿ, ಯೂನಿಯನ್ ನ ಮುರಳೀಧರ ಶೆಟ್ಟಿ, ಜಲೀಲ್ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ
March 5, 2026
12:20 PM
by: ಸಾಯಿಶೇಖರ್ ಕರಿಕಳ
ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ
March 5, 2026
11:44 AM
by: ದ ರೂರಲ್ ಮಿರರ್.ಕಾಂ
ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ
March 5, 2026
9:58 AM
by: ಮಿರರ್‌ ಡೆಸ್ಕ್
ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ
March 5, 2026
9:38 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror