ಬೆಂಗಳೂರಿನಲ್ಲಿ ಸಂಜೆ ಧಾರಾಕಾರ ಮಳೆ | ದ ಕ ಜಿಲ್ಲೆಯಲ್ಲೂ 40 ಡಿಗ್ರಿ ತಲಪಿದ ಉಷ್ಣತೆ|

March 23, 2020
10:44 PM

ಮಂಗಳೂರು: ಬೆಂಗಳೂರಿನಲ್ಲಿ ಸೋಮವಾರ ಸಂಜೆ  ಮಳೆ ಸುರಿಯಿತು. ಕಳೆದ ಕೆಲವು ದಿನಗಳಿಂದ ವಿಪರೀತ ಬಿಸಿಯಿಂದ ಕೂಡಿದ್ದ ಬೆಂಗಳೂರು ಈಗ ತಂಪಾಯಿತು. ಎರಡು ದಿನಗಳ ಹಿಂದೆಯೂ ಬೆಂಗಳೂರಿನಲ್ಲಿ ಮಳೆಯಾಗಿತ್ತು.

ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ವಾತಾವರಣದ ುಷ್ಣತೆ ಏರಿಕೆಯಾಗುತ್ತಿದ್ದು ನಾಲ್ಕು ದಿನಗಳ ಹಿಂದೆ 38 ಡಿಗ್ರಿ ಇದ್ದರೆ ಇದೀಗ 40 ಡಿಗ್ರಿಯವರೆಗೆ ತಲುಪಿದೆ. ಕರಾವಳಿಯಾದ್ಯಂತ ಬಿಸಿಯೇರುತ್ತಿದ್ದು ಸದ್ಯ ಮೋಡದ ಲಕ್ಷಣವಿದ್ದು ಮಳೆಯಾಗುವ ಲಕ್ಷಣ ಕಾಣುತ್ತಿಲ್ಲ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಪತ್ರಕರ್ತ, ಕೃಷಿಕ : ಮಹೇಶ್ ಪುಚ್ಚಪ್ಪಾಡಿ
February 18, 2026
11:06 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 05.11.2025 | ಎಲ್ಲೆಲ್ಲಾ ಮಳೆ ನಿರೀಕ್ಷೆ..? ನಿರೀಕ್ಷೆಯಂತೆ ಮಳೆಯಾಗದಿರಲು ಕಾರಣವೇನು..?
November 5, 2025
2:24 PM
by: ಸಾಯಿಶೇಖರ್ ಕರಿಕಳ
ಹಸಿರು ಹೈಡ್ರೋಜನ್ ಘಟಕ ಕಾರ್ಯಾಚರಣೆ | ಹಸಿರು ಇಂಧನ ಉತ್ಪಾದನೆಗೆ ಒತ್ತು
August 1, 2025
7:38 PM
by: The Rural Mirror ಸುದ್ದಿಜಾಲ
ಮಕ್ಕಳ ಪುಟ | ನಿಮ್ಮ ಚಿತ್ರ -ನಮ್ಮ ಬೆಳಕು | ಅಯಂಶಿ ಕೆ.ಎಚ್ , ಬಹರೇನ್
July 5, 2025
8:00 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror