ಬೆಳಂದೂರು ಪದವಿ ಕಾಲೇಜಿನ ಎನ್ನೆಸೆಸ್ ವಾರ್ಷಿಕ ಚಟುವಟಿಕೆಗಳಿಗೆ ಚಾಲನೆ

July 17, 2019
5:00 PM

ಕಡಬ: ಬೆಳಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕದ 2019-20 ನೇ ಸಾಲಿನ ಚಟುವಟಿಕೆಗಳ ಉದ್ಘಾಟನೆ ಮತ್ತು ಪ್ರಥಮ ಪದವಿ ಸ್ವಯಂಸೇವಕ ವಿದ್ಯಾರ್ಥಿಗಳಿಗೆ ಅಭಿವಿನ್ಯಾಸ ಕಾರ್ಯಕ್ರಮ  ನಡೆಯಿತು.

Advertisement
Advertisement

ಪುತ್ತೂರು ಜಿಡೆಕಲ್ಲು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಆಯ್ಕೆ ಶ್ರೇಣಿ ಗ್ರಂಥಪಾಲಕ ರಾಮಚಂದ್ರ ಗಿಡಕ್ಕೆ ನೀರೆರೆಯುವ ಮೂಲಕ ಕಾರ್ಯಕ್ರಮ ಕ್ಕೆ ಚಾಲನೆ ನೀಡಿ ಮಾತನಾಡಿ, ವಿದ್ಯಾರ್ಥಿ ಸ್ವಯಂಸೇವಕರಾಗಿ ಸಮಾಜ ಸೇವೆ ಮಾಡಲು ರಾಷ್ಟ್ರೀಯ ಸೇವಾ ಯೋಜನೆ ಪೂರಕವಾಗಿದೆ. ವಿದ್ಯಾರ್ಥಿ ದಿಸೆಯಿಂದಲೇ ಸಮಾಜಿಕ ಕಳಕಳಿಗೆ ಮಹತ್ವ ನೀಡಿದಾಗ ಭವಿಷ್ಯದಲ್ಲಿ ಉತ್ತಮ ನಾಗರಿಕನಾಗಲು ಸಾಧ್ಯ. ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳನ್ನು ಬೆಳೆಸಿಕೊ¼ಂಡು ವಿದ್ಯಾಭ್ಯಾಸ ದೊಂದಿಗೆ ವ್ಯಕ್ತಿತ್ವವನ್ನು ಶ್ರೀಮಂತಗೊಳಿಸಿಕೊಳ್ಳಬೇಕು ಎಂದರು.

Advertisement

ರಾ.ಸೇ.ಯೋಜನಾ ಸಂಯೋಜನಾಧಿಕಾರಿ ಸ್ವಾಮಿ.ಎಸ್.ಬೈಲಕುಪ್ಪ ರಾ.ಸೇ.ಯೋಜನೆಯ ವಾರ್ಷಿಕ ಚಟುವಟಿಕೆಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಕಾಲೇಜಿನ ಪ್ರಾಚಾರ್ಯ ಪ್ರೊ .ಪದ್ಮನಾಭ.ಕೆ   ಅದ್ಯಕ್ಷತೆ ವಹಿಸಿದ್ದರು. ರಾ.ಸೇ.ಯೋ.ಘಟಕದ ನಾಯಕ ಪ್ರೇಮನಾಥ ಸ್ವಾಗತಿಸಿದರು. ನಾಯಕಿ ಧನ್ಯಶ್ರೀ ವಂದಿಸಿದರು. ವಿದ್ಯಾರ್ಥಿನಿ ಮಹಾದೇವಿ ನಿರೂಪಿಸಿದರು.

Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ವೆದರ್‌ ಮಿರರ್‌ | 03.05.2024 |ಮೇ. 4ರಿಂದ ಮೋಡ| ಮೇ.6 ರಿಂದ ಅಲ್ಲಲ್ಲಿ ಮಳೆ ನಿರೀಕ್ಷೆ
May 3, 2024
12:48 PM
by: ಸಾಯಿಶೇಖರ್ ಕರಿಕಳ
ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |
May 2, 2024
11:46 AM
by: ಸಾಯಿಶೇಖರ್ ಕರಿಕಳ
ತಾಪಮಾನದಿಂದ ಅಡಿಕೆ ಕೃಷಿ ರಕ್ಷಣೆ | ಗೋವು ಹಾಗೂ ಗೋಉತ್ಪನ್ನ ಪರಿಣಾಮಕಾರಿ ಹೇಗೆ..? | ಗೋ ಆಧಾರಿತ ಕೃಷಿಯ ಬಗ್ಗೆ ಜಾಗೃತಿ ಏಕೆ ಬೇಕು ?
May 2, 2024
6:38 AM
by: ಮುರಳಿಕೃಷ್ಣ ಕೆ ಜಿ
ಜೀವಕ್ಕೇ ಅಮೃತ – ಜೀವಾಮೃತ | ಜೀವಾಮೃತವು ಗಿಡ-ಮರಗಳನ್ನು ಬಿಸಿ ಮತ್ತು ಬರ, ನೀರಿನ ಕೊರತೆಯ ಸಹಿಷ್ಣುತೆ ಹೆಚ್ಚಿಸುತ್ತದೆ | |
May 1, 2024
5:44 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror