ಬೆಳ್ಳಾರೆ: ಲೋಕಸಭಾ ಚುನಾವಣೆಯಲ್ಲಿ ಅಭ್ಯರ್ಥಿ ಮಿಥುನ್ ರೈ ಪರವಾಗಿ ಶ್ರಮಿಸಿದ ಕಾಂಗ್ರೇಸ್ ಪಕ್ಷದ ವತಿಯಿಂದ ವಿವಿಧ ವಲಯಗಳ ನಾಯಕರಿಗೆ ಹಾಗೂ ಕಾರ್ಯಕರ್ತರಿಗೆ ಬೆಳ್ಳಾರೆಯ ಕಾಂಗ್ರೇಸ್ ಕಚೇರಿಯಲ್ಲಿ ಕೃತಜ್ಞತಾ ಸಭೆಯನ್ನು ಏರ್ಪಡಿಸಲಾಯಿತು.
ಕೆಪಿಸಿಸಿ ಕಾರ್ಯದರ್ಶಿ ಹಾಗು ಬೆಳ್ಳಾರೆ ಜಿಲ್ಲಾ ಪಂಚಾಯತ್ ಉಸ್ತುವಾರಿ ಭರತ್ ಮುಂಡೋಡಿ ಅಭಿನಂದಿಸಿದರು. ಕಾರ್ಯಕ್ರಮವನ್ನು ಉದ್ದೇಶಿಸಿ ಚಂದ್ರಶೇಖರ ಕಾಮತ್ ಮಾತನಾಡಿದರು. ಅನಿಲ್ ರೈ, ಶಕುಂತಳಾ ನಾಗರಾಜ್, ವಿಶ್ವನಾಥ ರೈ ಕಳಂಜ , ಪ್ರಶಾಂತ್ ರೈ ಮರುವಂಜ, ಯುವ ಕಾಂಗ್ರೇಸ್ ಅಧ್ಯಕ್ಷ ವಿಜೇಶ್ ಉಪಸ್ಥಿತರಿದ್ದರು. ಸಚಿನ್ರಾಜ್ ಶೆಟ್ಟಿ ಸ್ವಾಗತಿಸಿ ವಂದಿಸಿದರು.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel