ಬೆಳ್ಳಾರೆ : ಝಕರಿಯಾ ಜುಮಾಮಸೀದಿ ಬೆಳ್ಳಾರೆ ಹಾಗೂ ಹಿದಾಯತುಲ್ ಇಸ್ಲಾಂ ಮದರಸ ಬೆಳ್ಳಾರೆ ವತಿಯಿಂದ 73 ನೇ ಸ್ವಾತಂತ್ರ್ಯೋತ್ಸವ ಸಂಭ್ರಮ ಮದರಸ ವಠಾರದಲ್ಲಿ ನಡೆಯಿತು .
Advertisement
ಧ್ವಜಾರೋಹಣ ವನ್ನ ಮಸೀದಿ ಕೋಶಾಧಿಕಾರಿ ಹಾಜಿ ಕೆ ಮಮ್ಮಾಲಿ ಹಾಗೂ ಮದರಸ ಸದರ್ ಮುಅಲ್ಲಿಂ ಮುಹಮ್ಮದ್ ಮುಸ್ಲಿಯಾರ್ ಮುಂಡೋಳೆ ಜಂಟಿಯಾಗಿ ನೆರವೇರಿಸಿದರು.
Advertisement
ಸ್ವಾತಂತ್ಯೋತ್ಸವ ಕುರಿತು ಸದರ್ ಮುಅಲ್ಲಿಂ ಮುಹಮ್ಮದ್ ಮುಸ್ಲಿಯಾರ್, ಜಮಾಅತ್ ಸದಸ್ಯ ಶಾಫಿ ಬೆಳ್ಳಾರೆ ಮಾತನಾಡಿದರು. ಈ ಸಂದರ್ಭದಲ್ಲಿ ಮಸೀದಿಯ ಪದಾಧಿಕಾರಿಗಳು , ಜಮಾಅತರು, ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement