ಬೆಳ್ಳಾರೆ ಝಕರಿಯಾ ಜುಮಾಮಸೀದಿ ಹಾಗೂ ಹಿದಾಯತುಲ್ ಇಸ್ಲಾಂ ಮದರಸ ವತಿಯಿಂದ 73 ನೇ ಸ್ವಾತಂತ್ರ್ಯೋತ್ಸವ ಸಂಭ್ರಮ

August 15, 2019
3:35 PM

ಬೆಳ್ಳಾರೆ : ಝಕರಿಯಾ ಜುಮಾಮಸೀದಿ ಬೆಳ್ಳಾರೆ ಹಾಗೂ ಹಿದಾಯತುಲ್ ಇಸ್ಲಾಂ ಮದರಸ ಬೆಳ್ಳಾರೆ ವತಿಯಿಂದ 73 ನೇ ಸ್ವಾತಂತ್ರ್ಯೋತ್ಸವ ಸಂಭ್ರಮ ಮದರಸ ವಠಾರದಲ್ಲಿ ನಡೆಯಿತು .

ಧ್ವಜಾರೋಹಣ ವನ್ನ ಮಸೀದಿ ಕೋಶಾಧಿಕಾರಿ ಹಾಜಿ ಕೆ ಮಮ್ಮಾಲಿ ಹಾಗೂ ಮದರಸ ಸದರ್ ಮುಅಲ್ಲಿಂ ಮುಹಮ್ಮದ್ ಮುಸ್ಲಿಯಾರ್ ಮುಂಡೋಳೆ ಜಂಟಿಯಾಗಿ ನೆರವೇರಿಸಿದರು.

ಸ್ವಾತಂತ್ಯೋತ್ಸವ ಕುರಿತು ಸದರ್ ಮುಅಲ್ಲಿಂ ಮುಹಮ್ಮದ್ ಮುಸ್ಲಿಯಾರ್, ಜಮಾಅತ್ ಸದಸ್ಯ ಶಾಫಿ ಬೆಳ್ಳಾರೆ ಮಾತನಾಡಿದರು. ಈ ಸಂದರ್ಭದಲ್ಲಿ ಮಸೀದಿಯ ಪದಾಧಿಕಾರಿಗಳು , ಜಮಾಅತರು, ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ
September 4, 2026
7:21 AM
by: ದ ರೂರಲ್ ಮಿರರ್.ಕಾಂ
ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ
September 4, 2026
7:04 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?
September 3, 2026
1:13 PM
by: ಸಾಯಿಶೇಖರ್ ಕರಿಕಳ
ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ
September 3, 2026
7:08 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror