ಬೆಳ್ಳಾರೆ ಮದರಸದಲ್ಲಿ ಪ್ರತಿಭಾ ಪುರಸ್ಕಾರ

May 10, 2019
12:00 PM

ಬೆಳ್ಳಾರೆ: ಬೆಳ್ಳಾರೆ ಝಕರಿಯಾ ಜುಮಾ ಮಸೀದಿಯ ಹಿದಾಯತುಲ್ ಇಸ್ಲಾಂ ಮದರಸದಲ್ಲಿ ಮಿಹ್‍ರಜಾನುನ್ನಿಹಾಯ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು.

Advertisement

ಮಸೀದಿಯ ಮುದರ್ರಿಸ್ ತಾಜುದ್ದೀನ್ ರಹ್ಮಾನಿ ದುವಾಃ ನೀಡಿ ಉದ್ಘಾಟಿಸುವುದರೊಂದಿಗೆ ಝಿಯಾರತ್‍ಗೆ ಚಾಲನೆ ನೀಡಿದರು. ರೇಂಜ್ ಮಟ್ಟ, ಜಿಲ್ಲಾ ಮಟ್ಟ ಹಾಗೂ ರಾಜ್ಯ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಗಳನ್ನು ಬೀಳ್ಕೊಡಲಾಯಿತು. ಎಸ್‍ಕೆಎಸ್‍ಬಿವಿ ವಿದ್ಯಾರ್ಥಿ ತಂಡದಿಂದ ಇಶಲ್‍ನೈಟ್, ಬುರ್ದಾ ಮಜ್ಲಿಸ್, ಅಹ್‍ಲನ್ ರಮಲಾನ್ ಕಾರ್ಯಕ್ರಮಗಳು ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಸೀದಿ ಉಪಾಧ್ಯಕ್ಷ ಯು.ಹೆಚ್ ಅಬೂಬಕ್ಕರ್ ವಹಿಸಿದರು. ವೇದಿಕೆಯಲ್ಲಿ ಹಾಜಿ ಕೆ ಮಮ್ಮಾಲಿ, ಬಶೀರ್ ಬಿ.ಎ, ಬಶೀರ್ ಯು.ಪಿ, ಜಮಾಲುದ್ದೀನ್ ಕೆ.ಎಸ್, ಮುಸ್ತಾಫಾ ಕಲ್ಲಪಣೆ, ಕೆ.ಎ ಬಶೀರ್ ಉಪಸ್ಥಿತರಿದ್ದರು. ಸುಲೈಮಾನ್ ಮುಸ್ಲಿಯಾರ್ ಸ್ವಾಗತಿಸಿ, ಹಸೈನಾರ್ ಮುಸ್ಲಿಯಾರ್ ವಂದಿಸಿದರು. ಸದರ್‍ಮುಅಲ್ಲಿಂ ಮುಹಮ್ಮದ್ ಮುಸ್ಲಿಯಾರ್ ಮುಂಡೋಳೆ ಪ್ರಸ್ತಾವನೆಗೈದರು. ಝೈನುದ್ದೀನ್ ಮುಸ್ಲಿಯಾರ್ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
January 28, 2026
3:48 PM
by: ಮಿರರ್‌ ಡೆಸ್ಕ್
ಸುಳ್ಯದಲ್ಲಿ 265 ಅರ್ಹ ರೈತರಿಗೆ ಕೃಷಿ ಸವಲತ್ತುಗಳ ವಿತರಣೆ
January 20, 2026
6:24 AM
by: ದ ರೂರಲ್ ಮಿರರ್.ಕಾಂ
ಜನವರಿ 23 ರಿಂದ ಕದ್ರಿ ಫಲಪುಷ್ಪ ಪ್ರದರ್ಶನ
January 3, 2026
9:25 PM
by: ದ ರೂರಲ್ ಮಿರರ್.ಕಾಂ
ಜ.4 : ಮುಕ್ಕೂರಿನಲ್ಲಿ ಕಾಳುಮೆಣಸು, ಕಾಫಿ ಗಿಡ ಕೃಷಿ ಮತ್ತು ನಿರ್ವಹಣೆ ಹಾಗೂ ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣ , ಮಣ್ಣಿನ ಪೋಷಕಾಂಶಗಳ ಬಗ್ಗೆ ಮಾಹಿತಿ ಕಾರ್ಯಾಗಾರ
December 28, 2025
11:26 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror